ಕಾಂಗ್ರೆಸ್ ಮುಖಂಡನ ಬರ್ತಡೇ ಪಾರ್ಟಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಶುಭ ಕೋರಿದ ಮತ್ತೊಬ್ಬ ಮುಖಂಡ | Janata news

24 Mar 2021
445
Dharwad

ಧಾರವಾಡ : ಕಾಂಗ್ರೆಸ್​ ಮುಖಂಡ ಹಾಗೂ ತಾ.ಪಂ. ಮಾಜಿ ಸದಸ್ಯ ಅಣ್ಣಪ್ಪಗೌಡ ಚಿನ್ನಗುಡಿ ಜನ್ಮದಿನದ ಸಂಭ್ರಮಾಚರಣೆ ಅಂಗವಾಗಿ ಸಖತ್​ ಪಾರ್ಟಿ ಏರ್ಪಡಿಸಲಾಗಿತ್ತು. ಈ ವೇಳೆ ಸರ್ಪರೈಸ್​ ಆಗಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಆಯಟ್ಟಿ ಗಾಳಿಯಲ್ಲಿ ಗುಂಡು ಹಾರಿಸಿ ಅಣ್ಣಪ್ಪಗೌಡಗೆ ಹುಟ್ಟಿದ ದಿನದ ಶುಭಾಶಯ ತಿಳಿಸಿರುವ ಘಟನೆ ನಡೆದಿದೆ.

ನಿನ್ನೆ ರಾತ್ರಿ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ಹುಟ್ಟುಹಬ್ಬದ ಪಾರ್ಟಿ ನಡೆದಿತ್ತು. ಈ ಸಂದರ್ಭದಲ್ಲಿ ಹಾಜರಿದ್ದ ಮಲ್ಲಿಕಾರ್ಜುನ ಅವರು, ಗಾಳಿಯಲ್ಲಿ ಗುಂಡು ಹಾರಿಸಿ ಶುಭ ಕೋರಿದ್ದಾರೆ. ಗುಂಡು ಹಾರಿಸಿದ ನಂತರ, ರಿವಾಲ್ವಾರ್ ಪಾಯಿಂಟ್ ಇಟ್ಟು ಶುಭ ಹಾರೈಕೆ ಮಾಡಿದ್ದಾರೆ.

ಈ ಎಲ್ಲ ದೃಶ್ಯ ಮೊಬೈಲ್​ವೊಂದರಲ್ಲಿ ಸೆರೆಯಾಗಿದ್ದು,ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ಮಲ್ಲಿಕಾರ್ಜುನ ಆಯಟ್ಟಿ ಮತ್ತು ಹುಟ್ಟುಹಬ್ಬ ಆಚರಿಸಿಕೊಂಡ ಅಣ್ಣಪ್ಪಗೌಡ ಇಬ್ಬರನ್ನೂ ಧಾರವಾಡ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

RELATED TOPICS:
English summary :Dharwad

ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#

ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#

ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#

ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#

ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್

ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ!  | ಜನತಾ ನ್ಯೂ&#

ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#

ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#

ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#

ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#

ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#

ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#

ನ್ಯೂಸ್ MORE NEWS...