ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ: 5 ಜನರಿಗೆ ಗಂಭೀರ ಗಾಯ, ಓರ್ವ ಪ್ರಯಾಣಿಕನ ಎರಡೂ ಕಾಲುಗಳು ಕಟ್ | Janata news

25 Mar 2021
436
Bangalore

ಬೆಂಗಳೂರು : ನೆಲಮಂಗಲ ಬಳಿ ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿಯಾಗಿದ್ದು ಐವರಿಗೆ ಗಂಭೀರ ಗಾಯಗಳಾಗಿವೆ. ಇನ್ನು ಅಪಘಾತದಲ್ಲಿ ಓರ್ವ ಪ್ರಯಾಣಿಕನ ಎರಡೂ ಕಾಲುಗಳು ಕಟ್ ಆಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

ಬಸ್ಸಿನಲ್ಲಿ 25ಜನ ಪ್ರಯಾಣಿಕರಿದ್ದು ಪ್ರಯಾಣಿಕರು ನಾಗರಾಜು (55), ಲಲಿತ (56), ಮಹಮ್ಮದ್ ಗೌಸ್(27) ಚಾಲಕ, ನಿರ್ವಾಹಕ ಸೇರಿ ಐವರಿಗೆ ಗಾಯಗಳಾಗಿವೆ. ಗಾಯಾಳುಗಳು ನೆಲಮಂಗಲ ಸರ್ಕಾರಿ, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

RELATED TOPICS:
English summary :Bangalore

ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#

ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#

ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#

ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#

ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್

ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ!  | ಜನತಾ ನ್ಯೂ&#

ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#

ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#

ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#

ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#

ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#

ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#

ನ್ಯೂಸ್ MORE NEWS...