ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಸ್ಪತ್ರೆಗೆ ದಾಖಲು! | Janata news

26 Mar 2021
525
President Ram Nath Kovind Visits Army Hospital Following Chest Discomfort

ನವದೆಹಲಿ: : ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಮ್ ನಾಥ್ ಕೋವಿಂದ್ ಅವರು ಇಂದು ಬೆಳಿಗ್ಗೆ ಎದೆಯಲ್ಲಿ ಅಸ್ವಸ್ಥತೆ ಕಾಡಿದ ಹಿನ್ನೆಲೆಯಲ್ಲಿ ದಾಖಲಾಗಿದ್ದು, ಅವರ ಆರೋಗ್ಯ ತಪಾಸಣೆಗೆ ನಡೆಸಲಾಗಿದ್ದು ಅವರ ಸ್ಥಿತಿಗತಿಗಳನ್ನು ಅವಲೋಕಿಸಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಸೇನಾ ಆಸ್ಪತ್ರೆಯ ವೈದ್ಯಕೀಯ ಬುಲೆಟಿನ್ ತಿಳಿಸಿದೆ.

ಕೋವಿಂದ್ ಸಾಮಾನ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಸೇನಾ ಆಸ್ಪತ್ರೆ ಹೇಳಿದೆ. ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

RELATED TOPICS:
English summary :President Ram Nath Kovind Visits Army Hospital Following Chest Discomfort

ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂ&#

ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂ&#

ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂ&#

ಅರ್ಧ ಲಕ್ಷದ ಗಡಿ ದಾಟಿದ ಪ್ರಕರಣ : ರಾಜ್ಯಾದ್ಯಂತ 50,112 ಕೋವಿಡ್-19 ಹೊಸ ಪ್ರಕರಣ, ಬೆಂಗಳೂರಿನಲ್ಲಿ 23,106 | ಜನತಾ ನ್ಯೂ&#

ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂ&#

4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂ&#

ಬಿಬಿಎಂಪಿ ಪೋರ್ಟಲ್ ನಲ್ಲಿ 3,170 ಹಾಸಿಗೆಗಳು ಪ್ರತ್ಯಕ್ಷ :  ಸಾಫ್ಟ್ ವೇರ್ ಮರುವಿನ್ಯಾಸಕ್ಕೆ ಕೈಜೋಡಿಸಿದ ನಿಲೇಕಣಿ | ಜನತಾ ನ್ಯೂ&#

ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು? | ಜನತಾ ನ್ಯೂ&#

ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂ&#

ಬೆಡ್ ಬ್ಲಾಕ್ ದಂಧೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ | ಜನತಾ ನ್ಯೂ&#

ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂ&#

ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...