ನಾಳೆಯಿಂದ ನಮ್ಮ ಆಟ ಶುರು: ಸರ್ಕಾರವನ್ನೇ ಬೀಳಿಸಿದ್ದೆ, ಸಿಡಿ ಯಾವ ಲೆಕ್ಕ? | Janata news

26 Mar 2021
763
Ramesh Jarkiholi

ಬೆಂಗಳೂರು : ನಾಳೆಯಿಂದ ನಮ್ಮ ಆಟ ಶುರುವಾಗುತ್ತದೆ. ಇನ್ನೂ 10 CDಗಳು ಬಂದರೂ ಎದುರಿಸಲು ಸಿದ್ಧರಿದ್ದೇವೆ. ಮಹಾನಾಯಕ ಯಾರೆಂದು ಗೊತ್ತಾಗಲಿದೆ ಎಂದು ಬೆಂಗಳೂರಿನಲ್ಲಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ಇದು ಅವರಿಗೆ ಕೊನೆ ಅಸ್ತ್ರ ಇತ್ತು. ನಾಳೆ ನಮ್ಮ ಆಟ ಶುರು ಆಗಲಿದೆ. ಇಂತ ಹತ್ತು ದೂರು ಬಂದ್ರು ನಾನು ಎದುರಿಸುತ್ತೇನೆ. ಅಂದಿನ ಜೆಡಿಎಸ್ ಕಾಂಗ್ರೆಸ್​ ಸರ್ಕಾರವನ್ನೇ ತಗದಿದ್ದೇನೆ. ನನಗೆ ಇದ್ಯಾವ ಲೆಕ್ಕ ಎಂದಿದ್ದಾರೆ.

ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಪ್ರಕರಣ ಸಂಬಂಧ ನಾನು ಮೊದಲು ದೂರು ನೀಡಿದ್ದೇನೆ. ನನ್ನ ದೂರಿನ ಬಗ್ಗೆ ಏನಾಗಿದೆ ಎಂದು ಕೇಳುತ್ತೇನೆ. ಪೊಲೀಸ್ ಆಯುಕ್ತ ಕಮಲ್ ಪಂತ್‌ರನ್ನು ಕೇಳುತ್ತೇನೆ. ಮೊದಲು ನನ್ನ ಎಫ್‌ಐಆರ್ ಬಗ್ಗೆ ತನಿಖೆಯಾಗಬೇಕು. ನನ್ನ ವಿರುದ್ಧದ ಷಡ್ಯಂತ್ರದ ಬಗ್ಗೆ ಗೃಹ ಸಚಿವರಿಗೆ ಹೇಳಿದ್ದೇನೆ ಎಂದೂ ಬೆಂಗಳೂರಿನಲ್ಲಿ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಅವರ ಕೊನೆಯ ಅಸ್ತ್ರ ಮುಗಿದಿದೆ. ನನ್ನ ಆಟ ಈಗ ಶುರುವಾಗಿದೆ. ಇದೆಲ್ಲ ಷಡ್ಯಂತ್ರ. ಈ ರೀತಿ ಬರಲಿದೆ ಅನ್ನೋದು ನನಗೆ ಮೊದಲೇ ಗೊತ್ತಿತ್ತು ಎಂದು ಹೇಳಿದ್ದಾರೆ.

RELATED TOPICS:
English summary :Ramesh Jarkiholi

ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂ&#

ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂ&#

ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂ&#

ಅರ್ಧ ಲಕ್ಷದ ಗಡಿ ದಾಟಿದ ಪ್ರಕರಣ : ರಾಜ್ಯಾದ್ಯಂತ 50,112 ಕೋವಿಡ್-19 ಹೊಸ ಪ್ರಕರಣ, ಬೆಂಗಳೂರಿನಲ್ಲಿ 23,106 | ಜನತಾ ನ್ಯೂ&#

ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂ&#

4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂ&#

ಬಿಬಿಎಂಪಿ ಪೋರ್ಟಲ್ ನಲ್ಲಿ 3,170 ಹಾಸಿಗೆಗಳು ಪ್ರತ್ಯಕ್ಷ :  ಸಾಫ್ಟ್ ವೇರ್ ಮರುವಿನ್ಯಾಸಕ್ಕೆ ಕೈಜೋಡಿಸಿದ ನಿಲೇಕಣಿ | ಜನತಾ ನ್ಯೂ&#

ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು? | ಜನತಾ ನ್ಯೂ&#

ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂ&#

ಬೆಡ್ ಬ್ಲಾಕ್ ದಂಧೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ | ಜನತಾ ನ್ಯೂ&#

ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂ&#

ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...