ಸಿ.ಡಿ ಯುವತಿ ಎಸ್ ಐ ಟಿ ಮುಂದೆ ಹಾಜರಾಗಿ ಹೇಳಿಕೆ ನೀಡಲಿ : ಸಿದ್ದರಾಮಯ್ಯ | Janata news

26 Mar 2021
515
Siddaramaiah

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಂದ ದೌರ್ಜನ್ಯಕ್ಕೆ ಒಳಗಾಗಿರುವ ಯುವತಿ ಮೊದಲು ಎಸ್.ಐ.ಟಿ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಅವರು ರಕ್ಷಣೆ ಕೊಟ್ಟಿಲ್ಲ, ಅದಕ್ಕಾಗಿ ಕೊಡಿ ಎಂದು ಕೇಳಿದ್ದಾಳೆ. ಅವರ ತಂದೆ ತಾಯಿಗಳಿಗೆ ಕೊಡಿ ಎಂದು ಕೇಳಿದ್ದಾಳೆ. ಮರೆಯಾಗಿ ಇದ್ದು ವಿಡಿಯೋ ಮಾಡುವುದರ ಬದಲಾಗಿ ಎಸ್‌ಐಟಿ ಮುಂದೆ ಬಂದು ಹೇಳಿಕೆ ಕೊಡಲಿ ಎಂದರು.

ನಾನು ಗೃಚಿವರ ಬಳಿ ಮಾತನಾಡಿದ್ದೇನೆ. ಪೊಲೀಸ್ ಮುಖ್ಯಸ್ಥರಲ್ಲೂ ಮಾತನಾಡುತ್ತೇನೆ. ರಕ್ಷಣೆ ಕೊಡಲೇ ಬೇಕು. ಅದರಲ್ಲೂ ಒಂದು ಹೆಣ್ಣುಮಗಳು ರಕ್ಷಣೆ ಕೇಳುವಾಗ ಕೊಡಲೇ ಬೇಕಾಗಿದ್ದು ಸರ್ಕಾರದ ಕರ್ತವ್ಯ ಎಂದು ತಿಳಿಸಿದರು.

ಯುವತಿ ಎಲ್ಲರ ಮುಂದೆ ಬಂದು ಸತ್ಯ ಏನೆಂದು ಹೇಳಲಿ, ನಿಜವಾಗಿ ಏನು ನಡೆದಿದೆ ಎಂದು ಹೇಳಿಕೆ ಕೊಡಲಿ. ಆಕೆ ಅಜ್ಞಾತ ಸ್ಥಳದಿಂದ ಹೊರಬರಲಿ. ಅಜ್ಞಾತವಾಸದಲ್ಲಿ ಇರುವ ಬದಲು ನಿಜವಾಗಿ ನಡೆದಿದ್ದು ಏನು? ಸತ್ಯ ಏನು? ಎಂದು ಹೇಳಲಿ. ತನಿಖೆಗೆ ಸಹಕರಿಸಲಿ ಎಂದು ಹೇಳಿದ್ದಾರೆ.

ಮೊದಲು ಸಂತ್ರಸ್ತ ಯುವತಿ ರಕ್ಷಣೆ ಕೇಳಿದ್ದರು. ಈಗ ಅವರ ತಂದೆ ತಾಯಿಗೆ ಭದ್ರತೆ ಬೇಕೆಂದು ಕೇಳುತ್ತಿದ್ದಾರೆ. ಅಂದರೆ, ಸರ್ಕಾರ ಇಲ್ಲಿಯವರೆಗೆ ಆಕೆಗೆ ಭದ್ರತೆ ಕೊಟ್ಟಿಲ್ಲ ಎಂದಾಯಿತು ಎಂದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ನನ್ನ ವಿರುದ್ಧ ರೇಪ್ ಕೇಸ್ ಹಾಕಬೇಕು ಎಂಬ ಹೇಳಿಕೆಯಿಂದ ಅವರ ಮೇಲೆ ನನಗಿದ್ದ ಗೌರವ ಕಡಿಮೆಯಾಗಿದೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಮೇಶ್ ಜಾರಕಿಹೊಳಿ ಆಣತಿಯಂತೆ ಮಾತನಾಡಲು ನನಗೆ ಆಗುವುದಿಲ್ಲ. ನಾನು ನಾನು ವಿರೋಧ ಪಕ್ಷದ ನಾಯಕ. ಎಂದಿಗೂ ಸತ್ಯವನ್ನೇ ಹೇಳಬೇಕಾಗುತ್ತದೆ . ಹಾಗೆಂದು ರಮೇಶ್ ಅವರ ಮೇಲೆ ನನಗೆ ಯಾವುದೇ ದ್ವೇಷವಿಲ್ಲ. ಅವರು ಎಂದಿಗೂ ನನಗೆ ಒಳ್ಳೆಯ ಸ್ನೇಹಿತ ಎಂದಿದ್ದಾರೆ.

RELATED TOPICS:
English summary :Siddaramaiah

ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#
ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#
ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#
ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#
ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#
ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#
ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#
ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್
ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್
ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ!  | ಜನತಾ ನ್ಯೂ&#
ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ! | ಜನತಾ ನ್ಯೂ&#
ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#
ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#
ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#
ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#
ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#
ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#
ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#
ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#
ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#
ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#
ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#
ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#

ನ್ಯೂಸ್ MORE NEWS...