Wed,Apr24,2024
ಕನ್ನಡ / English

ವಿಶೇಷವಾಗಿ ವಿನ್ಯಾಸದ ಪಾದರಕ್ಷೆಯ ಒಳಗೆ ಅಕ್ರಮ ಚಿನ್ನ ಸಾಗಾಟ : ಇಬ್ಬರ ಬಂಧನ | Janata news

29 Mar 2021
1389

ಮಂಗಳೂರು : ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ಏರ್‌ ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿ, 18.75 ಲಕ್ಷ ರೂ. ಮೌಲ್ಯದ ಚಿನ್ನ ವಶ ವಶಪಡಿಸಿಕೊಂಡಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಸುಕುರ್ ಮೊಯ್ದಿನ್ ಕುನ್ಹಿ (48) ಮತ್ತು ಭಟ್ಕಳದ ಮಿಶ್ರಿ ನಸೀಮುಲ್ಲ ಗನಿ (44) ಬಂಧಿತರು.

ಮೊಯ್ದಿನ್ ಕುನ್ಹಿ ಸ್ಪೈಸ್​ ಜೆಟ್ ವಿಮಾನದಲ್ಲಿ ಮತ್ತು ಮಿಶ್ರಿ ನಸೀಮುಲ್ಲ ಗನಿ ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಆಗಮಿಸಿದ್ದರು. ಇವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಇವರು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಒಬ್ಬರು ಚಿನ್ನವನ್ನು ವಿಶೇಷ ರೀತಿಯಲ್ಲಿ ಡಿಸೈನ್ ಮಾಡಲಾದ ಪಾದರಕ್ಷೆಯಲ್ಲಿ, ಮತ್ತೊಬ್ಬರು ಬಾಯಿಯಲ್ಲಿ‌ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದರು. ಇವರಿಂದ 405 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ 18.75 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

RELATED TOPICS:
English summary :Mangalore

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...