Fri,Apr26,2024
ಕನ್ನಡ / English

ಬೆಳಗಾವಿ ಉಪಚುನಾವಣೆ: ಹಸಿರು ಶಾಲು ಧರಿಸಿ ನಾಮಪತ್ರ ಸಲ್ಲಿಸಿದ ಸತೀಶ್‌ ಜಾರಕಿಹೊಳಿ! | Janata news

29 Mar 2021
1396

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಿದರು.

ದ್ವೀ ಪ್ರತಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಕೆ.ಹರೀಶಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಅವರಿಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ, ಲಕ್ಷ್ಮೀ ಹೆಬ್ಬಾಳ್ಕರ್ ಮುಂತಾದವರು ಸತೀಶ್ ಜಾರಕಿಹೊಳಿ ಅವರಿಗೆ ನಾಮಪತ್ರ ಸಲ್ಲಿಸಲು ಜತೆಯಾದರು.

ನಗರದ ಆರ್.ಟಿ.ಒ ವೃತ್ತದಲ್ಲಿರುವ ಕಾಂಗ್ರೆಸ್ ಭವನದಿಂದ ಮೂರು ವಾಹನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಹಸಿರು ಶಾಲು ಧರಿಸಿದ್ದರು.

RELATED TOPICS:
English summary :Belagavi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...