Fri,Apr26,2024
ಕನ್ನಡ / English

ಸಾರಿಗೆ ನೌಕರರು ಮುಷ್ಕರ ಆರಂಭಿಸಿದರೆ ಪರ್ಯಾಯ ವ್ಯವಸ್ಥೆ ಮೂಲಕ‌ ಸಾರಿಗೆ ಸೇವೆ | Janata news

29 Mar 2021
2033

ಬೆಂಗಳೂರು : ಸಾರಿಗೆ ನೌಕರರು ಸರ್ಕಾರದ ಮುಂದೆ ಹತ್ತು ಬೇಡಿಕೆಗಳನ್ನು ಇಟ್ಟಿದ್ದು, ಸರ್ಕಾರಿ ನೌಕರರಂತೆ ಪರಿಗಣಿಸಬೇಕೆಂಬ ಬೇಡಿಕೆಯನ್ನು ಬಿಟ್ಟು ಉಳಿದ ಒಂಬತ್ತು ಬೇಡಿಕೆಗಳನ್ನೂ ಈಡೇರಿಸುವ ಪ್ರಯತ್ನ ನಡೆದಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಮೂರು ತಿಂಗಳ ಹಿಂದೆ ಸಾರಿಗೆ ನೌಕರರು ಪ್ರತಿಭಟನೆ ಮಾಡಿದ್ದರು. ಆಗ 10 ಬೇಡಿಕೆಗಳನ್ನ ಇಟ್ಟಿದ್ದರು. ಅದರಲ್ಲಿ ಸರ್ಕಾರಿ ನೌಕರರನ್ನಾಗಿ ಮಾಡಲು ಆಗಲ್ಲ, ಉಳಿದ 9 ಬೇಡಿಕೆಗಳನ್ನ ಈಡೇರಿಸುತ್ತೇವೆ ಅಂತಾ ಭರವಸೆ ಕೊಟ್ಟಿದ್ದೆವು. ಈಗಾಗಲೇ 8 ಬೇಡಿಕೆಗಳು ಈಡೇರಿವೆ.

9 ನೇ ಬೇಡಿಕೆ 6 ನೇ ವೇತನ ಆಯೋಗದ ಸಮಾನಾಂತರವಾಗಿ ವೇತನ ನೀಡಬೇಕು ಅಂತಾ ಹೇಳಿದ್ದಾರೆ. ಆ ಬಗ್ಗೆ ಇವತ್ತು ಆರ್ಥಿಕ ಇಲಾಖೆ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿದ್ದೇವೆ. ಎರಡ್ಮೂರು ದಿನಗಳಲ್ಲಿ ಈ ಬಗ್ಗೆ ಸಾಧಕ-ಬಾಧಕಗಳ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಹಾಗಾಗಿ ಮುಷ್ಕರಕ್ಕೆ ಮುಂದಾಗಬಾರದು ಎಂದು ಮನವಿ ಮಾಡಿದರು.

ಮುಷ್ಕರ ಮಾಡಿದರೆ ಜನ ಸಾಮಾನ್ಯರು, ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಲಿದೆ. ನಾವು ಯಾವತ್ತೇ ಬೇಡಿಕೆ ಈಡೇರಿಸಿದರೂ 2020ರಿಂದ ಅರಿಯರ್ಸ್ ಕೊಟ್ಟೇ ಕೊಡುತ್ತೇವೆ. ಯಾವುದೇ ಆತುರದ ನಿರ್ಣಯ ತೆಗೆದುಕೊಂಡು, ಮುಷ್ಕರ ಮಾಡಬೇಡಿ ಎಂದರು.

ಒಂದು ವೇಳೆ ಪ್ರತಿಭಟನೆ ಮಾಡಿದರೆ ಪರ್ಯಾಯ ವ್ಯವಸ್ಥೆಯಾಗಿ 1200 ಖಾಸಗಿ ಬಸ್ ಬಳಸಿಕೊಳ್ತೇವೆ ಎಂದರು. ಸಾರಿಗೆ ನೌಕರರು ಮುಷ್ಕರ ಮಾಡಿದರೆ ಖಾಸಗಿ ವಾಹನಗಳನ್ನ ಸಂಚಾರಕ್ಕೆ ಬಳಸಿಕೊಳ್ಳುತ್ತೇವೆ. ಖಾಸಗಿ ಬಸ್‌ಗಳಿಗೆ ಪರ್ಮಿಟ್ ಕೊಟ್ಟು, ಜನರಿಗೆ ತೊಂದರೆಯಾಗದಂತೆ ಎಚ್ಚರಿಕೆ ತೆಗೆದುಕೊಳ್ಳುತ್ತೇವೆ ಎಂದು ಡಿಸಿಎಂ ಸ್ಪಷ್ಟಪಡಿಸಿದರು.

RELATED TOPICS:
English summary :Laxman Savadi

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...