Thu,Apr18,2024
ಕನ್ನಡ / English

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ್ | Janata news

30 Mar 2021
1622

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಸುರೇಶ ಅಂಗಡಿ ಮಂಗಳವಾರ ತಮ್ಮ ನಾಮಪತ್ರ ಸಲ್ಲಿಸಿದರು.

ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದಾಗಿ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಇಂದು ಸುರೇಶ್ ಅಂಗಡಿ ಅವರ ಧರ್ಮಪತ್ನಿ ಮಂಗಳಾ ಅಂಗಡಿ ಅವರು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು.

ಈ ವೇಳೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಕೆ.ಎಸ್. ಈಶ್ವರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹಾಗೂ ಉತ್ತರ ಮತಕ್ಷೇತ್ರದ ಅನಿಲ ಬೆನಕೆ ಜೊತೆಗಿದ್ದರು.

ಏಪ್ರಿಲ್ 17ರ ಶನಿವಾರ ಮತದಾನ ನಡೆಯಲಿದೆ. ಮತ್ತು ಮೇ 2ರಂದು ಮತ ಎಣಿಕೆ ನಡೆಯಲಿದ್ದು ಫಲಿತಾಂಶ ಹೊರ ಬೀಳಲಿದೆ.

RELATED TOPICS:
English summary :Belagavi

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...