ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೆ ಯಶಸ್ವಿ ಬೈಪಾಸ್ ಸರ್ಜರಿ | Janata news

30 Mar 2021
516
President Kovinds bypass surgery conducted successfully: Rajnath Singh

ನವದೆಹಲಿ : ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದ ಕಾರಣ ಕಳೆದ ಶುಕ್ರವಾರ ಸೇನಾ ಸಂಶೋಧನಾ ಮತ್ತು ರೆಫರಲ್​ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ್​ ಕೋವಿಂದ್,​ ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್​ಗೆ ಸ್ಥಳಾಂತರಗೊಂಡಿದ್ದರು.

ಏಮ್ಸ್ ಆಸ್ಪತ್ರೆಯಲ್ಲಿ ರಾಷ್ಟ್ರಪತಿಗೆ ಬೈಪಾಸ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮ್ಮ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಏಮ್ಸ್ ನಲ್ಲಿ ರಾಮ್ ನಾಥ್ ಕೋವಿಂದ್ ಅವರಿಗೆ ಬೈಪಾಸ್ ಸರ್ಜರಿ ಯಶಸ್ವಿಯಾಗಿದೆ. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರ ತಂಡವನ್ನು ಅಭಿನಂದಿಸುತ್ತೇನೆ. ರಾಷ್ಟ್ರಪತಿ ಅವರ ಆರೋಗ್ಯದ ಬಗ್ಗೆ ಏಮ್ಸ್ ವೈದ್ಯರ ಜೊತೆಗೆ ಮಾತನಾಡಿದ್ದೇನೆ. ಅವರು ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ರಕ್ಷಣಾ ಸಚಿವರು ಬರೆದುಕೊಂಡಿದ್ದಾರೆ.

ಸದ್ಯ ಕೋವಿಂದ್​ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್​ ವೈದ್ಯರು ಮಾಹಿತಿ ನೀಡಿದ್ದಾರೆ.

RELATED TOPICS:
English summary :President Kovinds bypass surgery conducted successfully: Rajnath Singh

ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#

ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#

ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#

ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#

ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್

ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ!  | ಜನತಾ ನ್ಯೂ&#

ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#

ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#

ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#

ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#

ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#

ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#

ನ್ಯೂಸ್ MORE NEWS...