ಸಿಡಿ ಪ್ರಕರಣ: ಮೆಡಿಕಲ್ ಟೆಸ್ಟ್ಗೆ ಯುವತಿಯನ್ನ ಬೌರಿಂಗ್ ಆಸ್ಪತ್ರೆಗೆ ಕರೆತಂದ ಎಸ್ಐಟಿ | Janata news
ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಬೌರಿಂಗ್ ಆಸ್ಪತ್ರೆಗೆ ಎಸ್ಐಟಿ ತನಿಖಾಧಿಕಾರಿಗಳು ಕರೆ ತಂದಿದ್ದಾರೆ.
ಈಗಾಗಲೇ ತನಿಖಾಧಿಕಾರಿ ಕವಿತಾ ನೇತೃತ್ವದ ತಂಡ ಪ್ರತ್ಯೇಕ ಮೂರು ವಾಹನಗಳಲ್ಲಿ ಬೌರಿಂಗ್ ಆಸ್ಪತ್ರೆಯತ್ತ ತೆರಳಿದೆ. ಪೊಲೀಸ್ ಭದ್ರತೆಯಲ್ಲಿರುವ ಯುವತಿ ಸಹ ನೇರವಾಗಿ ಬೌರಿಂಗ್ ಆಸ್ಪತ್ರೆಗೆ ಆಗಮಿಸಿದ್ದು, ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಲಿದ್ದಾರೆ.
RELATED TOPICS:
English summary :CD Lady