ದೇವೇಗೌಡ ರ ಆಯ್ಕೆಯ ಯಾವುದೇ ನಗರ/ಆಸ್ಪತ್ರೆಯಲ್ಲಿ ಚಿಕಿತ್ಸೆಯ ಆಫರ್ ನೀಡಿದ ಪ್ರಧಾನಿ ಮೋದಿ | Janata news

31 Mar 2021
559
HD Devegowda tested positive

ಬೆಂಗಳೂರು : ಮಾಜಿ ಪಿಎಂ ಹಾಗು ಜೆಡಿಎಸ್‌ ಹಿರಿಯ ನಾಯಕ ಎಚ್‌. ಡಿ. ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಹೀಗಿರುವಾಗ ಪ್ರಧಾನಿ ಮೋದಿ ಮಾಜಿ ಪಿಎಂಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ದೇವೇಗೌಡ ಅವರೊಂದಿಗೆ ನಾನು ಮಾತನಾಡಿದ್ದು ಅವರ ಹಾಗೂ ಅವರ ಪತ್ನಿಯ ಆರೋಗ್ಯ ವಿಚಾರಿಸಿದ್ದೇನೆ. ಇಬ್ಬರೂ ಶೀಘ್ರದಲ್ಲಿ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಇತ್ತ ಮಾಜಿ ಪ್ರಧಾನಿ ದೇವೇಗೌಡ ಕೂಡಾ ಪಿಎಂ ಮೋದಿ ಕರೆ ಬಂದ ಬೆನ್ನಲ್ಲೇ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ. ದೇವೇಗೌಡರು ತಮ್ಮ ಟ್ವೀಟ್‌ನಲ್ಲಿ ನನಗೆ ಕರರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಕೃತಜ್ಞತೆಗಳು. ನನ್ನ ಆಯ್ಕೆಯ ನಗರದ ಯಾವುದೇ ಆಸ್ಪತ್ರೆಯಲ್ಲಾದರೂ ಚಿಕಿತ್ಸೆ ಪಡೆಯಿರಿ ಎಂದು ಅವರು ಕೊಟ್ಟ ಆಫರ್‌ನಿಂದ ಬಹಳ ಪ್ರಭಾವಿತನಾದೆ. ಬೆಂಗಳೂರಿನಲ್ಲಿ ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳಲಾಗುತ್ತದೆ ಎಂಬ ಆಶ್ವಾಸನೆ ಅವರಿಗೆ ನೀಡಿದ್ದು, ನನ್ನ ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತಿರುತ್ತೇನೆಂಬ ಭರವಸೆಯನ್ನೂ ನೀಡಿದ್ದೇನೆ, ಎಂದಿದ್ದಾರೆ.

ಹಿರಿಯ ರಾಜಕಾರಣಿಗಳು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ದೇವೇಗೌಡರು ಮತ್ತು ಅವರ ಶ್ರೀಮತಿ ಚೆನ್ನಮ್ಮನವರು ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಲಿ, ಶೀಘ್ರದಲ್ಲಿ ಚೇತರಿಸಿಕೊಂಡು ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಯಡಿಯೂರಪ್ಪ ಟ್ವಿಟ್ ಮಾಡಿ ಹೇಳಿದ್ದಾರೆ.

ಇನ್ನು ಇತ್ತ ಮಾಜಿ ಸಿಎಂ, ಎಚ್. ಡಿ. ದೇವೇಗೌಡರ ಶಿಷ್ಯ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಸಿದ್ದರಾಮಯ್ಯ ಕೂಡಾ ಟ್ವೀಟ್ ಮಾಡಿ ದೇವೇಗೌಡ ದಂಪತಿ ಶೀಘ್ರ ಗುಣಮುಖರಾಗಲಿ, ಎಂದು ಆಶಿಸಿದ್ದಾರೆ.

RELATED TOPICS:
English summary :HD Devegowda tested positive

ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂ&#
ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂ&#
ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂ&#
ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂ&#
ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂ&#
ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂ&#
ಅರ್ಧ ಲಕ್ಷದ ಗಡಿ ದಾಟಿದ ಪ್ರಕರಣ : ರಾಜ್ಯಾದ್ಯಂತ 50,112 ಕೋವಿಡ್-19 ಹೊಸ ಪ್ರಕರಣ, ಬೆಂಗಳೂರಿನಲ್ಲಿ 23,106 | ಜನತಾ ನ್ಯೂ&#
ಅರ್ಧ ಲಕ್ಷದ ಗಡಿ ದಾಟಿದ ಪ್ರಕರಣ : ರಾಜ್ಯಾದ್ಯಂತ 50,112 ಕೋವಿಡ್-19 ಹೊಸ ಪ್ರಕರಣ, ಬೆಂಗಳೂರಿನಲ್ಲಿ 23,106 | ಜನತಾ ನ್ಯೂ&#
ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂ&#
ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂ&#
4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂ&#
4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂ&#
ಬಿಬಿಎಂಪಿ ಪೋರ್ಟಲ್ ನಲ್ಲಿ 3,170 ಹಾಸಿಗೆಗಳು ಪ್ರತ್ಯಕ್ಷ :  ಸಾಫ್ಟ್ ವೇರ್ ಮರುವಿನ್ಯಾಸಕ್ಕೆ ಕೈಜೋಡಿಸಿದ ನಿಲೇಕಣಿ | ಜನತಾ ನ್ಯೂ&#
ಬಿಬಿಎಂಪಿ ಪೋರ್ಟಲ್ ನಲ್ಲಿ 3,170 ಹಾಸಿಗೆಗಳು ಪ್ರತ್ಯಕ್ಷ : ಸಾಫ್ಟ್ ವೇರ್ ಮರುವಿನ್ಯಾಸಕ್ಕೆ ಕೈಜೋಡಿಸಿದ ನಿಲೇಕಣಿ | ಜನತಾ ನ್ಯೂ&#
ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು? | ಜನತಾ ನ್ಯೂ&#
ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು? | ಜನತಾ ನ್ಯೂ&#
ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂ&#
ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂ&#
ಬೆಡ್ ಬ್ಲಾಕ್ ದಂಧೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ | ಜನತಾ ನ್ಯೂ&#
ಬೆಡ್ ಬ್ಲಾಕ್ ದಂಧೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ | ಜನತಾ ನ್ಯೂ&#
ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂ&#
ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂ&#
ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂ&#
ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...