ಅಸ್ಸಾಂ ನ ವಿಶೇಷ ಗಮೊಸಾ ಎಸೆದ ಮೌಲಾನಾ ಅಜ್ಮಲ್ : ಕಾಂಗ್ರೆಸ್ ಹಾಗೂ ಎಐಯುಡಿಎಫ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ | Janata news

01 Apr 2021
493
Moulana Azmal insults Assam Gamosa : PM Modi slams Cong & AIUDF

ದಿಸ್ಪುರ್ : ಅಸ್ಸಾಂ ನ ಚುನಾವಣಾ ರ್ಯಾಲಿ ಸಂದರ್ಭದಲ್ಲಿ ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್(ಎಐಯುಡಿಎಫ್) ನ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರು ಅಸ್ಸಾಂ ನ ವಿಶೇಷ ಗುರುತಾದ ಗಮೋಸ ವನ್ನು ಎಲ್ಲರ ಎದುರು ಎಸೆಯುವ ಮೂಲಕ ಅಸ್ಸಾಂ ನ ಅವಮಾನ ಮಾಡಿದ್ದಾರೆ, ಎಂದು ಪ್ರಧಾನಿ ನರೇಂದ್ರ ಮೋದಿ ಕೂಡ ಇಂದು ಅಜ್ಮಲ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಘಟನೆಯಿಂದ ಜನರು ಗಾಯಗೊಂಡಿದ್ದಾರೆ ಮತ್ತು ಕೋಪಗೊಂಡಿದ್ದಾರೆ, ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ ಈ ಕುರಿತು ಮಾತನಾಡಿದ ಪ್ರಧಾನಿ ಮೋದಿ ಅವರು, ನಿನ್ನೆ ಇಡೀ ಅಸ್ಸಾಂ ನೋಡಿದೆ ಒಂದು ವಿಡಿಯೋ, ಅದರಲ್ಲಿ ಅಸ್ಸಾಂ ಸೋದರಿಯರ ಶ್ರಮದ ಗುರುತು, ಇಲ್ಲಿಯ ವಿಶೇಷ ಗುರುತಾದ ಗಮೋಸ ದ ಎಲ್ಲರ ಎದುರು ಅವಮಾನವಾಗಿದೆ. ಅಸ್ಸಾಂ ನ್ನು ಪ್ರೀತಿಸುವ ಪ್ರತಿಯೊಬ್ಬ ವ್ಯಕ್ತಿ ಈ ವಿಡಿಯೋವನ್ನು ನೋಡಿ ಜನರು ತುಂಬಾ ಗಾಯಗೊಂಡಿದ್ದಾರೆ ಮತ್ತು ತುಂಬಾ ಕೋಪ ದಲ್ಲಿದ್ದಾರೆ, ಎಂದಿದ್ದಾರೆ.

ಕಾಂಗ್ರೆಸ್ ನ ಮುಖಂಡರು, ಈ ತಾಲಾ-ಚಾವಿ ಯವರು ಅಸ್ಸಾಂ ನ ಗುರುತು, ಎಂದು ಹೇಳುತ್ತಾರೆ. ಕಾಂಗ್ರೆಸ್ ನ ಸುಳ್ಳು, ಕಪಟವನ್ನು ತಿಳಿದುಕೊಳ್ಳಿ. ಅಧಿಕಾರಕ್ಕೆ ವಾಪಸ್ಸಾಗಲು ಕಾಂಗ್ರೆಸ್ ಇಂತವರುಗಳ ಎದುರು ಸಮರ್ಪಣ ಮಾಡಿಬಿಟ್ಟಿದೆ. ಈ ಅಪಮಾನದ ಶಿಕ್ಷೆ ಕಾಂಗ್ರೆಸ್ಸಿಗೆ ಸಿಕ್ಕೆ ಸಿಗಲಿದೆ, ಹಾಗೆಯೇ ಎಲ್ಲಾ ಮಹಾ-ಸುಳ್ಳಿಗೂ ಶಿಕ್ಷೆ ಸಿಗಲಿದೆ, ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್(ಎಐಯುಡಿಎಫ್) ನ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರು ನಿನ್ನೆ ಅಸ್ಸಾಂನ ಸಾಂಸ್ಕೃತಿಕ ಸಂಕೇತವಾದ ಗಮೋಸಾವನ್ನು ಚುನಾವಣಾ ರ್ಯಾಲಿಯಲ್ಲಿ ಎಸೆದಿದ್ದನ್ನು ಕಂಡು ದೊಡ್ಡ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಎಐಯುಡಿಎಫ್ ಕಾಂಗ್ರೆಸ್ ಪಕ್ಷದ ಮೈತ್ರಿಯಲ್ಲಿ ಸ್ಪರ್ಧಿಸುತ್ತಿದೆ. ಅಜ್ಮಲ್ ಅವರ ವರ್ತನೆಯು ರಾಜ್ಯದಲ್ಲಿ ವ್ಯಾಪಕ ಟೀಕೆಗಳನ್ನು ಸೆಳೆದಿದೆ, ಇದನ್ನು ಅಸ್ಸಾಂ ನ ಸಂಸ್ಕೃತಿಯ ಅವಮಾನ ಎಂದು ಹೇಳಿದ್ದಾರೆ.

ಮೌಲಾನಾ ಬದ್ರುದ್ದೀನ್ ಅಜ್ಮಲ್ ಅವರು ತಮ್ಮ ಕೋಪವನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದಾರೆ. ಅಸ್ಸಾಂನ ನಾಗರಬೆರಾದಲ್ಲಿ ನಡೆದ ಚುನಾವಣೆ ರ್ಯಾಲಿಯಲ್ಲಿ ಮೌಲಾನಾ ಅಜ್ಮಲ್ ಅವರು ವೇದಿಕೆ ಮೇಲೆ ಪಕ್ಷದ ಕಾರ್ಯಕರ್ತರ ಮೇಲೆ ಕೋಪಗೊಳ್ಳುತ್ತಿರುವುದು ಕಂಡುಬಂತು ಮತ್ತು ಮೌಲಾನಾ ಅವರನ್ನು ಸ್ವಾಗತಿಸಲು ಅರ್ಪಿಸಿದ ಗಮೋಸಾವನ್ನು ಅವರು ಕೋಪದಲ್ಲಿ ಕಾರ್ಯಕರ್ತನ ಮೇಲೆ ಗಮೋಸಾ ಎಸೆದು ಹೊಡೆದಿದ್ದಾರೆ.

RELATED TOPICS:
English summary :Moulana Azmal insults Assam Gamosa : PM Modi slams Cong & AIUDF

ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂ&#
ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂ&#
ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂ&#
ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂ&#
ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂ&#
ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂ&#
ಅರ್ಧ ಲಕ್ಷದ ಗಡಿ ದಾಟಿದ ಪ್ರಕರಣ : ರಾಜ್ಯಾದ್ಯಂತ 50,112 ಕೋವಿಡ್-19 ಹೊಸ ಪ್ರಕರಣ, ಬೆಂಗಳೂರಿನಲ್ಲಿ 23,106 | ಜನತಾ ನ್ಯೂ&#
ಅರ್ಧ ಲಕ್ಷದ ಗಡಿ ದಾಟಿದ ಪ್ರಕರಣ : ರಾಜ್ಯಾದ್ಯಂತ 50,112 ಕೋವಿಡ್-19 ಹೊಸ ಪ್ರಕರಣ, ಬೆಂಗಳೂರಿನಲ್ಲಿ 23,106 | ಜನತಾ ನ್ಯೂ&#
ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂ&#
ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂ&#
4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂ&#
4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂ&#
ಬಿಬಿಎಂಪಿ ಪೋರ್ಟಲ್ ನಲ್ಲಿ 3,170 ಹಾಸಿಗೆಗಳು ಪ್ರತ್ಯಕ್ಷ :  ಸಾಫ್ಟ್ ವೇರ್ ಮರುವಿನ್ಯಾಸಕ್ಕೆ ಕೈಜೋಡಿಸಿದ ನಿಲೇಕಣಿ | ಜನತಾ ನ್ಯೂ&#
ಬಿಬಿಎಂಪಿ ಪೋರ್ಟಲ್ ನಲ್ಲಿ 3,170 ಹಾಸಿಗೆಗಳು ಪ್ರತ್ಯಕ್ಷ : ಸಾಫ್ಟ್ ವೇರ್ ಮರುವಿನ್ಯಾಸಕ್ಕೆ ಕೈಜೋಡಿಸಿದ ನಿಲೇಕಣಿ | ಜನತಾ ನ್ಯೂ&#
ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು? | ಜನತಾ ನ್ಯೂ&#
ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು? | ಜನತಾ ನ್ಯೂ&#
ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂ&#
ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂ&#
ಬೆಡ್ ಬ್ಲಾಕ್ ದಂಧೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ | ಜನತಾ ನ್ಯೂ&#
ಬೆಡ್ ಬ್ಲಾಕ್ ದಂಧೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ | ಜನತಾ ನ್ಯೂ&#
ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂ&#
ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂ&#
ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂ&#
ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...