Thu,Apr25,2024
ಕನ್ನಡ / English

ಏನೇ ಸಮಸ್ಯೆ ಇದ್ದರೂ ನಾಲ್ಕು ಗೋಡೆ ಮಧ್ಯೆ ಬಗೆ ಹರಿಸಿಕೊಳ್ಳಬೇಕಿತ್ತು: ರೇಣುಕಾಚಾರ್ಯ | Janata news

01 Apr 2021
1245

ಬೆಂಗಳೂರು : ಕೆ.ಎಸ್. ಈಶ್ವರಪ್ಪ ಅವರಂತಹ ಹಿರಿಯ ಸಚಿವರೇ ಸಿಎಂ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆಯುತ್ತಾರೆ ಎಂದರೆ ಹೇಗೆ? ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸಿ ಹರಿಸಿಕೊಳ್ಳಬೇಕಿತ್ತು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಏನೇ ಸಮಸ್ಯೆ ಇದ್ದರೂ ನಾಲ್ಕು ಗೋಡೆ ಮಧ್ಯೆ ಬಗೆಹರಿಸಿಕೊಳ್ಳಬೇಕು. ರಾಜ್ಯಪಾಲರ ಮುಂದೆ ಯಾಕೆ ಹೋಗಬೇಕಿತ್ತು? ಹಿರಿಯರಿದ್ದಾರೆ ಅವರೇ ಆತ್ಮಾವಲೋಕನ ಮಾಡಿಕೊಳ್ಳಬೇಕು. ನಾನು ಯಾರ ಪರವೂ ಅಲ್ಲ, ವಿರುದ್ದವೂ ಅಲ್ಲ. ಎಷ್ಟು ಸರಿ ಎಂದು ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದಿದ್ದಾರೆ.

ಇನ್ನು ಉಪಚುನಾವಣೆ ಸಂದರ್ಭದಲ್ಲಿ, ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆ ಸಂದರ್ಭದಲ್ಲಿ ಕೆಸರೆರಚಾಟ ಮಾಡಿದರೆ ಏನಾಗುತ್ತೆ? ಏನೇ ಸಮಸ್ಯೆ ಇದ್ದರೂ ಪ್ರಧಾನಿಗಳನ್ನು ಭೇಟಿ ಆಗಲಿ. ಪಕ್ಷದ ಉಸ್ತುವಾರಿ, ಸಂಘದ ಹಿರಿಯರ ಬಳಿ ಹೇಳಲಿ. ಆದರೆ, ಇದು ಒಳ್ಳೆ ಬೆಳವಣಿಗೆ ಅಲ್ಲ. ಇರೋ ಸಮಸ್ಯೆ ಬಗೆಹರಿಸಿಕೊಳ್ಳಲಿ, ಹಿರಿಯರಿದ್ದಾರೆ, ಪಕ್ಷ ಕಟ್ಟಿದವರು ಇವರು ಎಂದು ಹೇಳಿದ್ದಾರೆ.

ನಾವು 60 ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡಿದ್ದರಿಂದ ಅವರು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ತಪ್ಪೇನಿದೆ? ಈ ಮೊದಲು ಈಶ್ವರಪ್ಪ ಅವರಿಗೂ ಭೇಟಿ ಮಾಡಿ ಮನವಿ ಮಾಡಿದ್ದೆವು ಆದರೆ, ಅವರು ಸ್ಪಂದಿಸಿರಲಿಲ್ಲ. ಹೀಗಾಗಿ ವಿಧಿಯಿಲ್ಲದೆ ಸಿಎಂ ಅವರನ್ನು ಭೇಟಿ ಮಾಡಬೇಕಾಯಿತು ಎಂದು ಹೇಳಿದರು.

RELATED TOPICS:
English summary :Renukacharya

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...