Fri,Apr19,2024
ಕನ್ನಡ / English

ಅವರ ಮಧ್ಯೆ ಬೆಂಕಿ ಇರುವಾಗ ನಮ್ಮಲ್ಲಿ ಸಣ್ಣ ಹೊಗೆ ಬರೋದು ಸಹಜವಾಗಿದ್ದು: ನಳೀನ್​ ಕುಮಾರ್ ಕಟೀಲ್​ | ಜನತಾ ನ್ಯೂಸ್

02 Apr 2021
1235

ಮಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಧ್ಯದಲ್ಲಿ ದೊಡ್ಡದಾಗಿ ಬೆಂಕಿ ಉರಿಯುತ್ತಿರುವಾಗ, ನಮ್ಮಲ್ಲಿ ಸ್ವಲ್ಪ ಹೊಗೆ ಬರುವುದು ಸಹಜ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಹೇಳಿದರು.

ಸಚಿವ ಈಶ್ವರಪ್ಪರಿಂದ ರಾಜ್ಯಪಾಲರಿಗೆ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಹಿರಿಯ ನಾಯಕರು ಅವರು, ಹಾಗಾಗಿ ಕುಳಿತು ಚರ್ಚೆ ಮಾಡಬಹುದಿತ್ತು. ನನಗೂ ಪತ್ರ ಬರೆದಿದ್ದಾರೆ, ಅದೇ ಪತ್ರವನ್ನು ಅಲ್ಲಿಗೂ ಕೊಟ್ಡಿದ್ದಾರೆ. ನಮ್ಮ ಮೇಲೆ ವಿಶ್ವಾಸವಿದ್ದೇ ಅವರು ಪತ್ರ ಬರೆದಿದ್ದಾರೆ ಎಂದರು.

ಇನ್ನು ಇದು ಯಾವುದೇ ಗೊಂದಲ ಇಲ್ಲದೇ ಸುಖಾಂತ್ಯವಾಗುತ್ತದೆ. ಈಶ್ವರಪ್ಪನವರ ಪತ್ರದ ಬಳಿಕ ಈ ಬಗ್ಗೆ ಅವರ ಜೊತೆ ಚರ್ಚೆ ಮಾಡಿದ್ದೇನೆ. ಅವರು ಪದೇ ಪದೇ ಈ ಬಗ್ಗೆ ಮಾತನಾಡ್ತಿಲ್ಲ, ಈ ಬಾರಿ ಪತ್ರ ಬರೆದಿದ್ದಾರೆ. ಯತ್ನಾಳ್ ಮತ್ತು ಈಶ್ವರಪ್ಪನವರ ವಿಚಾರ ವಿಭಿನ್ನವಾಗಿದೆ. ಈಶ್ವರಪ್ಪನವರು ಸಚಿವರು, ಯತ್ನಾಳ್ ಶಾಸಕರಾಗಿದ್ದು ಅವರಿಗೆ ನೊಟೀಸ್ ಕೊಡಲಾಗಿದೆ ಎಂದಿದ್ದಾರೆ.

ಕಾಂಗ್ರೆಸ್‌ನಲ್ಲಿ ನಾಯಕರ ಜಗಳ ಬೀದಿಗೆ ಬಿದ್ದಿದೆ. ಉಪ ಚುನಾವಣೆ ಸಂದರ್ಭದಲ್ಲಿ ಅವರ ನಡುವಿನ ಗೊಂದಲಗಳು ಮಿತಿಮೀರಿದೆ. ಸಿದ್ದರಾಮಯ್ಯ ಅವರು ನಾನೇ ಮುಖ್ಯಮಂತ್ರಿ ಎಂದು ಟ್ವೀಟ್‌ನಲ್ಲೇ ಹೇಳಿದ್ದಾರೆ. ಅದನ್ನು ಶಿವಕುಮಾರ್‌ ವಿರೋಧಿಸಿದ್ದಾರೆ. ಅದರ ಎದುರು ನಮ್ಮ ಗೊಂದಲ ದೊಡ್ಡದಲ್ಲ ಎಂದು ಪ್ರತಿಕ್ರಿಯಿಸಿದರು.

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಸಂಘರ್ಷ ಜೋರಿದೆ. ಅವರಿಬ್ಬರ ಜಗಳ ಈಗಾಗಲೇ ಬೀದಿಗೆ ಬಿದ್ದಿದೆ. ಸಿದ್ದರಾಮಯ್ಯ ನಾನೇ ಸಿಎಂ ಅಂತ ಹೇಳಿದ್ರೆ, ಡಿಕೆಶಿ ಅದನ್ನ ವಿರೋಧಿಸಿದ್ದಾರೆ. ಅವರ ಮಧ್ಯೆ ಬೆಂಕಿ ಇರುವಾಗ ನಮ್ಮಲ್ಲಿ ಸಣ್ಣ ಹೊಗೆ ಬರೋದು ಸಹಜವಾಗಿದ್ದು, ಸಿಡಿ ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ಯಾರ ಹೆಸರನ್ನೂ ಉಲ್ಲೇಖಿಸಲ್ಲ ಎಂದು ನಳೀನ್​ ಕುಮಾರ್ ಕಟೀಲ್ ಅವರು ಮಾತನಾಡಿದ್ದಾರೆ.

RELATED TOPICS:
English summary :Nalin Kumar Kateel

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...