Fri,Apr26,2024
ಕನ್ನಡ / English

ಚಿಕ್ಕಮಗಳೂರಿನ ಒಂದೇ ಶಾಲೆಯ 26 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ! | ಜನತಾ ನ್ಯೂಸ್

03 Apr 2021
1575

ಚಿಕ್ಕಮಗಳೂರು : ನಗರದ ಬಸವನಹಳ್ಳಿ ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿನ ಓರ್ವ ವಿದ್ಯಾರ್ಥಿನಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಅದೇ ಶಾಲೆಯ 26 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.

ಇಂದು 47 ಪ್ರಕರಣಗಳು ಬೆಳಕಿಗೆ ಬಂದಿದ್ದು ಅದರಲ್ಲಿ 26 ವಿದ್ಯಾರ್ಥಿನಿಯರಿಗೆ ಸೋಂಕು ಇರುವುದು ದೃಢಪಟ್ಟಿದ್ದು ಜನ ಗಾಬರಿಗೊಳ್ಳುವಂತೆ ಮಾಡಿದೆ.

ಬಸವನಹಳ್ಳಿ ಬಾಲಕಿಯರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿ ಯೊಬ್ಬರಿಗೆ ಮೂರು ದಿನಗಳಿಂದ ಜ್ವರ ಕಾಣಿಸಿಕೊಂಡಿದ್ದರಿಂದ ಪೋಷಕರು ಮಗಳನ್ನು ಪರೀಕ್ಷೆಗೊಳಪಡಿಸಿದಾಗ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಶಾಲೆಯ ಪ್ರಿನ್ಸಿಪಾಲರಿಗೆ ವಿಷಯ ತಿಳಿಸಿದ್ದರು.

ಶಾಲೆಯ 591 ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಗಂಟಲು ದ್ರವದ ಮಾದರಿಯನ್ನು ಆರೋಗ್ಯ ಇಲಾಖೆಯವರು ಸಂಗ್ರಹಿಸಿ ಪರೀಕ್ಷೆಗೆ ರವಾನಿಸಿದ್ದರು, 26 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿದೆ.

RELATED TOPICS:
English summary :Chikkamagaluru

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...