ಮೀನು ಹಿಡಿಯಲು ಹೋದ ತಂದೆ-ಮಗ ನೀರಲ್ಲಿ ಮುಳುಗಿ ಸಾವು | ಜನತಾ ನ್ಯೂಸ್
ಕಲಬುರಗಿ : ಮೀನು ಹಿಡಿಯಲು ಹೋದ ತಂದೆ-ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಕಟ್ಟಿ ಸಂಗಾವಿ ಬಳಿಯ ಭೀಮಾ ನದಿಯಲ್ಲಿ ನಡೆದಿದೆ.
ಕಟ್ಟಿ ಸಂಗಾವಿ ಗ್ರಾಮದ ಮೆಹಬೂಬ್ ಪಟೇಲ್(60) ಮತ್ತು ಇವರ ಪುತ್ರ ಜಾವಿದ್ ಪಟೇಲ್(19) ಮೃತ ದುರ್ದೈವಿಗಳು.
ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜೇವರ್ಗಿ ತಾಲೂಕಾಸ್ಪತ್ರೆಗೆ ಕಳಿಸಲಾಗಿದೆ. ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Kalburgi