ಛತ್ತೀಸ್‌ಗಡ ಎನ್ಕೌಂಟರ್ : ನಮ್ಮ ಜವಾನರು ಫಿರಂಗಿ ಮೇವು ಅಲ್ಲ - ರಾಹುಲ್ ಗಾಂಧಿ | ಜನತಾ ನ್ಯೂಸ್

05 Apr 2021
451
Chhattisgarh encounter : Our Jawans are not cannon fodder - Rahul Gandhi

ನವದೆಹಲಿ : 22 ಭದ್ರತಾ ಸಿಬ್ಬಂದಿಯನ್ನು ಹುತಾತ್ಮರಾದ ಛತ್ತೀಸ್‌ಗಡದ ಬಸ್ತಾರ್ ಪ್ರದೇಶದಲ್ಲಿ ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆಯನ್ನು ಕಳಪೆ ವಿನ್ಯಾಸ ಮತ್ತು ಅಸಮರ್ಥವಾಗಿ ನೆರವೇರಿಸಿದವು, ಎಂದು ಕಾಂಗ್ರೆಸ್ ಮುಖಂಡ ಹಾಗೂ ವಯಾನಾಡ ಸಂಸದ ರಾಹುಲ್ ಗಾಂಧಿ ಸೋಮವಾರ ಆರೋಪಿಸುವ ಮೂಲಕ ಘಟನೆಗೆ ರಾಜಕೀಯ ಲೇಪ ಹಚ್ಚಲು ಮುಂದಾಗಿದ್ದಾರೆ.

ಗುಪ್ತಚರ ವೈಫಲ್ಯ ಇಲ್ಲದಿದ್ದರೆ, 1:1 ಸಾವಿನ ಅನುಪಾತ ಎಂದರೆ, ಇದು ಸರಿಯಾಗಿ ವಿನ್ಯಾಸಗೊಳಿಸದ ಮತ್ತು ಅಸಮರ್ಥವಾಗಿ ಕಾರ್ಯಗತಗೊಂಡ ಕಾರ್ಯಾಚರಣೆಯಾಗಿದೆ. ನಮ್ಮ ಜವಾನರು ಇಚ್ಛೆಯಂತೆ ಹುತಾತ್ಮರಾಗಲು ಫಿರಂಗಿ ಮೇವು ಅಲ್ಲ, ಎಂದು ಟ್ವೀಟ್ ಮಾಡಿರುವ ಗಂಭಿರವಾದ ಆರೋಪ ಮಾಡಿದ್ದಾರೆ.

ಈ ಟ್ವೀಟ್ ನಲ್ಲಿ ರಾಹುಲ್ ಗಾಂಧಿ ಅವರು ಸಿಆರ್‌ಪಿಎಫ್‌ ಮುಖ್ಯಸ್ಥರ ಹೇಳಿಕೆ ಕುರಿತಾದ ಮಾದ್ಯಮ ವರದಿಯೊಂದನ್ನು ಹಂಚಿಕೊಂಡಿದ್ದು, ಆ ವರದಿಯಲ್ಲಿ ಗುಪ್ತಚರ ವೈಫಲ್ಯ ಇಲ್ಲ, ಸುಮಾರು 30 ನಕ್ಸಲೀಯರನ್ನು ಕೊಲ್ಲಲಾಗಿದೆ, ಎಂದು ಸಿಆರ್‌ಪಿಎಫ್‌ ಮುಖ್ಯಸ್ಥರು ಛತ್ತೀಸ್‌ಗಡದ ಕಾರ್ಯಚರಣೆ ಕುರಿತು ಹೇಳಿದ್ದಾರೆ.

ರಾಹುಲ್ ಗಾಂಧಿ ಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಡಿಜಿಪಿ ಶೇಷ ಪಾಲ್ ವೈಡ್ ಅವರು, ನಿಮ್ಮ ಟ್ವೀಟ್ ಸಿಆರ್‌ಪಿಎಫ್ ಗೆ ಅಗೌರವ ತೋರುತ್ತಿದೆ, ಎಂದು ಎಚ್ಚರಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಡಿಜಿಪಿ, ಶ್ರೀ ಗಾಂಧಿ, ನಾನು ಸಾಮಾನ್ಯವಾಗಿ ರಾಜಕೀಯ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುವುದನ್ನು ಬಿಟ್ಟುಬಿಟ್ಟಿದ್ದರೂ, ಕಾಶ್ಮೀರದಲ್ಲಿ ಪ್ರಮುಖ ಕಾರ್ಯಾಚರಣೆಗಳ ನೇತ್ರತ್ವ ವಹಿಸಿದ್ದಂತಹ, ನನಗೆ ನಿಮ್ಮ ಟ್ವೀಟ್ ಸಿಆರ್‌ಪಿಎಫ್ ಗೆ ಅಗೌರವ ಎಂದು ತೋರುತ್ತಿದೆ. ಪ್ರತಿಕೂಲ ನೆರೆಹೊರೆಯವರ ಬೆಂಬಲಿಸುವ ಶಕ್ತಿಗಳ ವಿರುದ್ಧದ ಅಂತಹ ರೀತಿಯ ಕಾರ್ಯಾಚರಣೆಗಳಲ್ಲಿ ಸಾವುನೋವುಗಳನ್ನು ತಪ್ಪಿಸಲಾಗುವುದಿಲ್ಲ, ಎಂದು ತಿಳಿ ಹೇಳಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಗೆ ನೆಟ್ಟಿಗರು ಅಕ್ರೋಶ ವ್ಯಕ್ತ ಪಡಿಸಿದ್ದು, ಕಾಂಗ್ರೆಸ್ ಮುಖಂಡರಾದ ದಿಗ್ವಿಜಯ ಬಿಜೆಪಿ ಸೋಲಿಸಲು ನಕ್ಸಲರ ಬೆಂಬಲ ಕೇಳಿರುವ ವರದಿಗಳನ್ನು ಹಾಗೂ ರಾಜ ಬಬ್ಬರ್ ನಕ್ಸಲರನ್ನು ಹೋಗಲಿರುವ ವರದಿ ಹಂಚಿಕೊಂಡು, ರಾಹುಲ್ ಗಾಂಧಿಯವರನ್ನು ತರಾಟೆ ತಗೆದುಕೊಂಡಿದ್ದಾರೆ.

RELATED TOPICS:
English summary :Chhattisgarh encounter : Our Jawans are not cannon fodder - Rahul Gandhi

ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#
ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#
ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#
ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#
ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#
ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#
ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#
ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್
ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್
ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ!  | ಜನತಾ ನ್ಯೂ&#
ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ! | ಜನತಾ ನ್ಯೂ&#
ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#
ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#
ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#
ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#
ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#
ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#
ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#
ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#
ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#
ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#
ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#
ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#

ನ್ಯೂಸ್ MORE NEWS...