ಏಪ್ರಿಲ್​ 10ರ ತನಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಎಲ್ಲೆಲ್ಲಿ ಮಳೆ? | ಜನತಾ ನ್ಯೂಸ್

06 Apr 2021
412
Karnataka Weather

ಬೆಂಗಳೂರು : ಇಂದಿನಿಂದ ಏಪ್ರಿಲ್ 10ರ ತನಕ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಗರಿಷ್ಠ 36 ಡಿಗ್ರಿ ಹಾಗೂ ಕನಿಷ್ಠ 22 ಡಿಗ್ರಿ ಉಷ್ಣಾಂಶ ದಾಖಲಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಏಪ್ರಿಲ್ 6ರಿಂದ 9ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಏಪ್ರಿಲ್ 7ರವರೆಗೆ ಒಣ ಹವೆ ಮುಂದುವರೆಯುವ ಹೆಚ್ಚಿನ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್ 6 ರಂದು ಚಾಮರಾಜನಗರ, ಮೈಸೂರು, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದ್ದು,
ಏಪ್ರಿಲ್ 7 ಹಾಗೂ ಏಪ್ರಿಲ್ 8 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಭಾಗದಲ್ಲಿ ಮಳೆ ಬೀಳಲಿದೆ.
ಏಪ್ರಿಲ್ 9 ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ಧಾರವಾಡ, ರಾಯಚೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆ ಮಳೆಯಾಗಿದ್ದು, ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಒಣ ಹವೆ ಮುಂದುವರೆಯಲಿದೆ. ಗರಿಷ್ಠ ಉಷ್ಣಾಂಶ 32ರಿಂದ 35 ಡಿಗ್ರಿ ಹಾಗೂ ಕನಿಷ್ಠ ಉಷ್ಣಾಂಶ 25 ರಿಂದ 27 ಡಿಗ್ರಿ ದಾಖಲಾಗಿದೆ.

RELATED TOPICS:
English summary :Karnataka Weather

ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂ&#

ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂ&#

ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂ&#

ಅರ್ಧ ಲಕ್ಷದ ಗಡಿ ದಾಟಿದ ಪ್ರಕರಣ : ರಾಜ್ಯಾದ್ಯಂತ 50,112 ಕೋವಿಡ್-19 ಹೊಸ ಪ್ರಕರಣ, ಬೆಂಗಳೂರಿನಲ್ಲಿ 23,106 | ಜನತಾ ನ್ಯೂ&#

ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂ&#

4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂ&#

ಬಿಬಿಎಂಪಿ ಪೋರ್ಟಲ್ ನಲ್ಲಿ 3,170 ಹಾಸಿಗೆಗಳು ಪ್ರತ್ಯಕ್ಷ :  ಸಾಫ್ಟ್ ವೇರ್ ಮರುವಿನ್ಯಾಸಕ್ಕೆ ಕೈಜೋಡಿಸಿದ ನಿಲೇಕಣಿ | ಜನತಾ ನ್ಯೂ&#

ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು? | ಜನತಾ ನ್ಯೂ&#

ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂ&#

ಬೆಡ್ ಬ್ಲಾಕ್ ದಂಧೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ | ಜನತಾ ನ್ಯೂ&#

ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂ&#

ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...