Fri,Apr26,2024
ಕನ್ನಡ / English

ರಮೇಶ್​ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೇ SIT ಅಧಿಕಾರಿಗಳು ಆಸ್ಪತ್ರೆ ಭೇಟಿ, ಮಾಹಿತಿ ಸಂಗ್ರಹ | ಜನತಾ ನ್ಯೂಸ್

06 Apr 2021
1076

ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿಯವ್ರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಈ ಬಗ್ಗೆ ಮಾಹಿತಿ ಪಡೆಯಲು ರಮೇಶ್ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೆ ಎಸ್​ಐಟಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕು ಆಸ್ಪತ್ರೆಗೆ ಎಸ್​ಐಟಿ ತನಿಖಾಧಿಕಾರಿಗಳ ತಂಡ ಭೇಟಿ ನೀಡಿದ್ದು, ವೈದ್ಯರಿಂದ ಮಾಹಿತಿ ಕಲೆಹಾಕಿದೆ. ರಮೇಶ್ ಜಾರಕಿಹೊಳಿ ಆರೋಗ್ಯದ ಬಗ್ಗೆ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರನ್ನು ವಿಚಾರಿಸಿ ದಾಖಲೆ ಪಡೆದ ಅಧಿಕಾರಿಗಳು, ರಮೇಶ್ ಜಾರಕಿಹೊಳಿ ಯಾವಾಗ ಆಸ್ಪತ್ರೆಗೆ ದಾಖಲಾಗಿದ್ದರು? ಪಾಸಿಟಿವ್​ ಬಂದಿದ್ದು ಯಾವಾಗ? ಆರೋಗ್ಯ ಸ್ಥಿತಿ ಈಗ ಹೇಗಿದೆ? ಇನ್ನೂ ಎಷ್ಟು ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕು? ಎಂಬುದೆಲ್ಲವನ್ನೂ ವಿಚಾರಿಸಿದ್ದಾರೆ ಎನ್ನಲಾಗಿದೆ.

ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿದ್ದ ಅಧಿಕಾರಿಗಳು ಮಾಜಿ ಸಚಿವರ ಆರೋಗ್ಯದ ಬಗ್ಗೆ ಸವಿವರವಾಗಿ ವಿಚಾರಿಸಿ ದಾಖಲೆ ಪಡೆದಿದ್ದಾರೆ ಎನ್ನಲಾಗ್ತಿದೆ.

ರಮೇಶ್ ಜಾರಕಿಹೊಳಿ ಅರೋಗ್ಯದ ಬಗ್ಗೆ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರನ್ನು ವಿಚಾರಿಸಿದ್ದಲ್ಲದೇ, ಆರೋಗ್ಯ ಸಂಬಂಧಿ ದಾಖಲೆಗಳನ್ನು ಸಹ ಪಡೆದರು ಎನ್ನಲಾಗಿದೆ.

RELATED TOPICS:
English summary :Ramesh Jarkiholi

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...