Fri,Apr26,2024
ಕನ್ನಡ / English

ಪರ್ಮನೆಂಟ್ ಕೆಲಸ ಬೇಕಂದ್ರೇ ನಿನ್ನ ಬೆತ್ತಲೆ ವಿಡಿಯೋ ಕಳ್ಸು! | ಜನತಾ ನ್ಯೂಸ್

06 Apr 2021
2500

ಕಲಬುರ್ಗಿ : ಪರ್ಮನೆಂಟ್ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯಿಂದ ಆಕೆಯ ಬೆತ್ತಲೆ ವಿಡಿಯೋ ಹಾಕಿಸಿಕೊಂಡು ಮಾನ ಹಾನಿ ಮಾಡಲಾಗಿದೆ ಆರೋಪಿಸಿ, ಇದೀಗ ಸಂತ್ರಸ್ತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಂತ ಮಹಿಳಾ ಸಿಬ್ಬಂದಿಯೊಬ್ಬರಿಗೆ, ಕೆಲಸ ಖಾಯಂಗೊಳಿಸುವುದಾಗಿ ಮನವೊಲಿಸಿ, ಆಕೆಯಿಂದ ಬೆತ್ತಲೆ ವೀಡಿಯೋ ತರಿಸಿಕೊಂಡು, ಆನಂತ್ರ ಎಲ್ಲರಿಗೂ ಸೋಷಿಯಲ್ ಮೀಡಿಯಾದಲ್ಲಿ ಹಂಚಿರುವ ಪ್ರಕರಣವೊಂದು ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ಗುಲ್ಬರ್ಗ ವಿಶ್ವವಿದ್ಯಾಲಯ ಗ್ರಂಥಾಲಯದ ಅಧೀಕ್ಷಕ ಆರೋಪಿ ಶರಣಪ್ಪ ಮಾಕುಂಡಿ, ಮಹಿಳೆಗೆ ಆಮಿಷ ತೋರಿಸಿ ಅಶ್ಲೀಲ ವಿಡಿಯೋಗೆ ಬೇಡಿಕೆ ಇಟ್ಟಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಸಂತ್ರಸ್ತೆ ಗುಲ್ಬರ್ಗ ವಿವಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನ ಬೆತ್ತಲೆ ವಿಡಿಯೋ ತೋರಿಸು, ನಿನಗೆ ಪರ್ಮನೆಂಟ್ ಕೆಲಸ ಕೊಡಿಸುತ್ತೇನೆ ಎಂದು ಗ್ರಂಥಾಲಯ ಅಧೀಕ್ಷಕ ಶರಣಪ್ಪ ಸಂತ್ರಸ್ತೆಗೆ ಹೇಳಿದ್ದಾನಂತೆ. ಅದರಂತೆ ಸಂತ್ರಸ್ತೆ ತನ್ನ ಮೊಬೈಲ್‌ನಲ್ಲಿ ತನ್ನ ಬೆತ್ತಲೆ ಫೋಟೊ ಹಾಗೂ ವಿಡಿಯೋ ಮಾಡಿ ಆರೋಪಿ ಮೊಬೈಲ್​ಗೆ ಕಳಿಸಿದ್ದಾರೆ ಎನ್ನಲಾಗಿದೆ.

ನಂತರ ಆರೋಪಿ ಈ ವಿಡಿಯೋವನ್ನು ಬೇರೆ ವಾಟ್ಸ್ಆ್ಯಪ್ ಗ್ರೂಪ್‌ಗೆ ಶೇರ್ ಮಾಡಿದ್ದು, ಇದರಿಂದ ನೊಂದಿರುವ ಮಹಿಳೆ ಕಲಬುರ್ಗಿ ಪೊಲೀಸ್ ಠಾಣೆಯಲ್ಲಿ ಗ್ರಂಥಾಲಯ ಅಧೀಕ್ಷಕ ಶರಣಪ್ಪ ಮಾಕುಂಡಿ ವಿರುದ್ಧ 292, 407, 420, 354(ಎ) ಅಡಿಯಲ್ಲಿ ಪ್ರಕಣ ದಾಖಲಿಸಿದ್ದಾಳೆ.

RELATED TOPICS:
English summary :Kalburgi

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...