Fri,Apr26,2024
ಕನ್ನಡ / English

ಕೊವಿಡ್ ಲಸಿಕೆ ಪಡೆದ ನಟ ಪುನೀತ್ ರಾಜಕುಮಾರ್ | ಜನತಾ ನ್ಯೂಸ್

07 Apr 2021
1863

ಬೆಂಗಳೂರು : ಇದೀಗ ನಟ ಪುನೀತ್​ ರಾಜ್​ಕುಮಾರ್​ ತಮ್ಮ ಫಸ್ಟ್​ ಡೋಸ್​ ವ್ಯಾಕ್ಸಿನೇಷನ್​ ಹಾಕಿಸಿಕೊಂಡಿದ್ದಾರೆ. ಸ್ಯಾಂಡಲ್​ವುಡ್​ ನಟರಲ್ಲಿ ಮೊದಲು ವ್ಯಾಕ್ಸಿನೇಷನ್​ ಹಾಕಿಸಿಕೊಂಡಿದ್ದು, ಸ್ಯಾಂಡಲ್​ವುಡ್​ನಲ್ಲೇ ವ್ಯಾಕ್ಸಿನ್ ಪಡೆದ ಮೊದಲ ಬಿಗ್​ ಸ್ಟಾರ್​​ ಅನ್ನೋ ಇತಿಹಾಸ ಬರೆದಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಪುನೀತ್​, ನನ್ನ ಮೊದಲ ಡೋಸ್​ ವ್ಯಾಕ್ಸಿನೇಷನ್​ ಇಂದು ಪಡೆದುಕೊಂಡಿದ್ದೇನೆ. ನೀವೂ 45 ವರ್ಷ ಹಾಗೂ ಮೇಲ್ಪಟ್ಟವರಾದರೆ, ವ್ಯಾಕ್ಸಿನೇಟ್​ ಮಾಡಿಕೊಳ್ಳೋದು ಮರೆಯಬೇಡಿ ಅಂತ ಖುಷಿಯಿಂದಲೇ ಫೋಟೋ ಪೋಸ್ಟ್​ ಮಾಡಿದ್ದಾರೆ.

ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಪುನೀತ್​ ರಾಜ್​ಕುಮಾರ್​ ಈಗಷ್ಟೇ ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ.

RELATED TOPICS:
English summary :PuneethRajkumar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...