ಅಪಾರ್ಟ್​ಮೆಂಟ್​ ಉದ್ಘಾಟನೆಗೆ ಲೈಟಿಂಗ್ಸ್ ಹಾಕುವಾಗ ಕರೆಂಟ್ ಹೊಡೆದು ನಾಲ್ವರ ಸಾವು | ಜನತಾ ನ್ಯೂಸ್

07 Apr 2021
474
Bangalore

ಬೆಂಗಳೂರು : ಆನೇಕಲ್ ತಾಲೂಕಿನ ಅತ್ತಿಬೆಲೆ ಬಳಿಯ ಇಂಡ್ಲಬೆಲೆಯಲ್ಲಿ ಇಂದು ನಾಲ್ವರು ಧಾರುಣವಾಗಿ ಸಾವನಪ್ಪಿದ್ದಾರೆ.

ಆಕಾಶ್(30), ಮಹಾದೇವ್(35), ವಿಷಕಂಠ(35) ಮತ್ತು ವಿಜಯ್ ಸಿಂಗ್(30) ಮೃತ ದುರ್ದೈವಿಗಳು.

ಅನೇಕಲ್​​ನ ಅತ್ತಿಬೆಲೆ ಸಮೀಪದ ಇಂಡ್ಳಬೆಲೆಯಲ್ಲಿ ನಾಳೆ ಉದ್ಘಾಟನೆ ಆಗಬೇಕಿದ್ದ ಅಪಾರ್ಟ್​​ಮೆಂಟ್​ಗೆ ಲೈಟಿಂಗ್ಸ್​ ಹಾಕಲಾಗ್ತಿತ್ತು. ಈ ವೇಳೆ ನೌಕರರು ಕರೆಂಟ್ ಕಂಬದಿಂದ ಕರೆಂಟ್ ಲೈನ್ ಎಳೆದುಕೊಂಡು ಟೆಸ್ಟ್ ಮಾಡುತ್ತಿದ್ದಾಗ ವಿದ್ಯುತ್​ ಸ್ಪರ್ಶಿಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಈ ನಾಲ್ವರು ಉದ್ದದ ಕಂಬವೊಂದನ್ನು ನೇರವಾಗಿ ನಿಲ್ಲಿಸುವ ಸಂದರ್ಭದಲ್ಲಿ ಕಂಬದ ಮೇಲಿದ್ದ ಕರೆಂಟ್ ಕಂಬದ ಕರೆಂಟ್ ವೈರ್ ಗೆ ತಗುಲಿದೆ. ನಂತರ ವೈರ್ ನಿಂದ ಕರೆಂಟ್ ಪಾಸ್ ಆಗಿ ಈ ನಾಲ್ವರಿಗೂ ಶಾಕ್ ತಗುಲಿದೆ. ಈ ನಾಲ್ವರು ಸಹ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.

ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಹಾಗೂ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Bangalore

ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂ&#

ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂ&#

ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂ&#

ಅರ್ಧ ಲಕ್ಷದ ಗಡಿ ದಾಟಿದ ಪ್ರಕರಣ : ರಾಜ್ಯಾದ್ಯಂತ 50,112 ಕೋವಿಡ್-19 ಹೊಸ ಪ್ರಕರಣ, ಬೆಂಗಳೂರಿನಲ್ಲಿ 23,106 | ಜನತಾ ನ್ಯೂ&#

ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂ&#

4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂ&#

ಬಿಬಿಎಂಪಿ ಪೋರ್ಟಲ್ ನಲ್ಲಿ 3,170 ಹಾಸಿಗೆಗಳು ಪ್ರತ್ಯಕ್ಷ :  ಸಾಫ್ಟ್ ವೇರ್ ಮರುವಿನ್ಯಾಸಕ್ಕೆ ಕೈಜೋಡಿಸಿದ ನಿಲೇಕಣಿ | ಜನತಾ ನ್ಯೂ&#

ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು? | ಜನತಾ ನ್ಯೂ&#

ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂ&#

ಬೆಡ್ ಬ್ಲಾಕ್ ದಂಧೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ | ಜನತಾ ನ್ಯೂ&#

ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂ&#

ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...