ಸಾರಿಗೆ ಇಲಾಖೆ ನೌಕರರು ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ | ಜನತಾ ನ್ಯೂಸ್
ಬೆಳಗಾವಿ : ಸಾರಿಗೆ ಇಲಾಖೆ ನೌಕರರ ಮುಷ್ಕರ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನೌಕರರು ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಬೆಂಗಳೂರಿಗೆ ಹೋಗಿ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ
RELATED TOPICS:
English summary :B S Yedyurappa