Sat,Apr27,2024
ಕನ್ನಡ / English

ಸಿಮೆಂಟ್ ಸಾಗಿಸುತ್ತಿದ್ದ ವಾಹನ ಪಲ್ಟಿ: ಇಬ್ಬರು ಕಾರ್ಮಿಕರ ದಾರುಣ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ | ಜನತಾ ನ್ಯೂಸ್

08 Apr 2021
1341

ವಿಜಯಪುರ : ಸಿಮೆಂಟ್ ಸಾಗಿಸುತ್ತಿದ್ದ ಬೊಲೆರೋ ವಾಹನ ಪಲ್ಟಿಯಾಗಿ ಇಬ್ಬರು ಮೃತಪಟ್ಟು, ಇನ್ನಿಬ್ಬರಿಗೆ ಗಂಭೀರ ಗಾಯಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನಲ್ಲಿ ಜರುಗಿದೆ.

ಮೃತ ದುರ್ದೈವಿಗಳನ್ನು ಗೆದ್ದಲಮರಿ ತಾಂಡಾದ ನಿವಾಸಿ ವೆಂಕಟೇಶ್ ಪವಾರ(40) ಹಾಗೂ ಢವಳಗಿ ನಿವಾಸಿ ನಾಗಪ್ಪ ದಂಡೆನ್ನವರ್(45) ಎಂದು ಗುರುತಿಸಲಾಗಿದೆ. ಇವರೊಂದಿಗೆ ಇನ್ನು ಇಬ್ಬರು ಕಾರ್ಮಿಕರು ಮುದ್ದೇಬಿಹಾಳದಿಂದ ನೇಬಗೇರಿಗೆ ಸಿಮೆಂಟ್ ತುಂಬಿಕೊಂಡು ಲಾರಿಯಲ್ಲಿ ಹೊಗುವಾಗ ಘಟನೆ ನಡೆದಿದೆ.

ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುದ್ದೇಬಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Vijayapura

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...