ರಾಜ್ಯದಲ್ಲಿ ನಾಳೆಯಿಂದ ಕೋವಿಡ್ ಲಸಿಕಾ ಉತ್ಸವ: ಸಚಿವ ಡಾ.ಕೆ. ಸುಧಾಕರ್ | ಜನತಾ ನ್ಯೂಸ್

10 Apr 2021
452
Corona in Karnataka

ಚಿಕ್ಕಬಳ್ಳಾಪುರ : ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯದಲ್ಲಿ ನಾಳೆಯಿಂದ 4 ದಿನಗಳ ಕೋವಿಡ್ ಲಸಿಕಾ ಉತ್ಸವ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಏಪ್ರಿಲ್ 11 ರಂದು ಜ್ಯೋತಿ ಬಾ ಪುಲೆ ಜನ್ಮ ದಿನ ಹಾಗೂ ಏಪ್ರಿಲ್ 14 ಬಾಬಾಸಾಹೇಬ್ ಅಂಬೇಡ್ಕರ್ ಜನ್ಮದಿನಾಚರಣೆಯವರೆಗೂ ರಾಜ್ಯದಲ್ಲಿ ಕೋವಿಡ್ ಲಸಿಕಾ ಉತ್ಸವ ಜರುಗಲಿದೆ. ಜನ ಹೆಚ್ಚಿನ ಸಂಖ್ಯೆಯಲ್ಲಿ ಅದರಲ್ಲೂ ನಾಳೆ ಜ್ಯೋತಿ ಬಾ ಪುಲೆ ಜನ್ಮದಿನದ ಅಂಗವಾಗಿ ಮಹಿಳೆಯರು ಹಾಗೂ ಅಂಬೇಡ್ಕರ್ ಜಯಂತಿಯಂದು ಯುವಕರು, ವಿದ್ಯಾವಂತರು, ವಕೀಲರು ಸ್ವಯಂಪ್ರೇರಿತ ರಾಗಿ ಬಂದು ಲಸಿಕೆ ಪಡೆದುಕೊಳ್ಳಬೇಕು ಅಂತ ಮನವಿ ಮಾಡಿಕೊಂಡರು.

ಇದೇ ವೇಳೆ ಇಂದಿನಿಂದ ರಾಜ್ಯದ 8 ನಗರಗಳಲ್ಲಿ ಇಂದು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯಯವರೆಗೆ ಏಪ್ರಿಲ್ 20 ರವರೆಗೆ ರಾತ್ರಿ ಕೋವಿಡ್ ಕಫ್ರ್ಯೂ ಜಾರಿಯಾಗ್ತಿದೆ ಹೇಳಿದರು.

RELATED TOPICS:
English summary :Corona in Karnataka

ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#

ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#

ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#

ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#

ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್

ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ!  | ಜನತಾ ನ್ಯೂ&#

ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#

ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#

ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#

ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#

ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#

ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#

ನ್ಯೂಸ್ MORE NEWS...