Sat,Apr27,2024
ಕನ್ನಡ / English

ಪರೀಕ್ಷೆಗಳು ಮುಗಿದ ನಂತರ ಬೇಸಿಗೆ ರಜೆಗಳು ಇರುವುದಿಲ್ಲ: ಸಚಿವ ‌ಅಶ್ವತ್ಥನಾರಾಯಣ | ಜನತಾ ನ್ಯೂಸ್

10 Apr 2021
1165

ಬೆಂಗಳೂರು : ಕೋವಿಡ್‌ ಕಾರಣಕ್ಕೆ ಪ್ರಸಕ್ತ ನಡೆಯುತ್ತಿರುವ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆಗಳು ನಿಲ್ಲುವುದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯುತ್ತವೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ವಿಶ್ವವಿದ್ಯಾಲಯದ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್‌, ಡಿಪ್ಲೋಮೋ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಯಾವುದೇ ವಿಭಾಗದ ಪರೀಕ್ಷೆಗಳು ಯಥಾವತ್‌ ನಡೆಯುತ್ತವೆ. ಯಾವ ಬದಲಾವಣೆಯೂ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಂದಿನ ವರ್ಷ, ಅಂದರೆ, 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಯಾವ ಚಟುವಟಿಕೆಗಳಲ್ಲೂ ವ್ಯತ್ಯಯ ಆಗುವುದಿಲ್ಲ. ಈಗ ಪರೀಕ್ಷೆಗಳು ಮುಗಿದ ನಂತರ ಬೇಸಿಗೆ ರಜೆಗಳು ಇರುವುದಿಲ್ಲ. ಹಿಂದೆಯೇ ತರಗತಿಗಳು ಆರಂಭವಾಗುತ್ತವೆ. ಅದರಲ್ಲಿ ಆಫ್‌ಲೈನ್‌ ಮತ್ತು ಆನ್‌ಲೈನ್‌ ತರಗತಿಗಳು ಇರುತ್ತವೆ. ಮೊದಲು ಆನ್‌ಲೈನ್‌ ತರಗತಿಗಳು ಆರಂಭವಾಗುತ್ತವೆ. ವಿದ್ಯಾರ್ಥಿಗಳು ಎರಡರ ಪೈಕಿ ಒಂದಕ್ಕೆ ಕಡ್ಡಾಯವಾಗಿ ಹಾಜರಾಗಬೇಕಾಗುತ್ತದೆ ಎಂದರು.

RELATED TOPICS:
English summary :Ashwath Narayan

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...