Wed,Apr24,2024
ಕನ್ನಡ / English

ಸಿಬಿಎಸ್​ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ದಿನಾಂಕ ಮುಂದೂಡಿಕೆ | ಜನತಾ ನ್ಯೂಸ್

14 Apr 2021
1664

ಬೆಂಗಳೂರು : ದೇಶದಲ್ಲಿ ಕೊರೊನಾ ಸೋಂಕು ಉಲ್ಭಣವಾಗ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ ಇ 10ನೇ ತರಗತಿ ಪರೀಕ್ಷೆಗಳನ್ನ ರದ್ದುಗೊಳಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ವಿವಿಧ ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಿಸಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ, 12ನೇ ತರಗತಿ ಪರೀಕ್ಷೆಯ ದಿನಾಂಕ ಮುಂದೂಡಿ ಆದೇಶ ಹೊರಡಿಸಲಾಗಿದೆ.

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನ ಮುಂದೂಡಲಾಗಿದ್ದು, 10ನೇ ತರಗತಿ ಪರೀಕ್ಷೆಗಳನ್ನ ರದ್ದು ಪಡಿಸಲಾಗಿದೆ. ಅಂದ್ಹಾಗೆ, 10ನೇ ತರಗತಿ ಅಭ್ಯರ್ಥಿಗಳ ಫಲಿತಾಂಶಗಳನ್ನ ಮಂಡಳಿಯು ಅಭಿವೃದ್ಧಿಪಡಿಸಬೇಕಾದ ವಸ್ತುನಿಷ್ಠ ಮಾನದಂಡದ ಆಧಾರದ ಮೇಲೆ ತಯಾರಿಸಲಾಗುತ್ತದೆ ಎಂದು ಸರ್ಕಾರ ಇಂದು ಹೇಳಿದೆ.

12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿದ್ದು ಅತಿ ಶೀಘ್ರದಲ್ಲಿ ಪರೀಕ್ಷಾ ದಿನಾಂಕವನ್ನು ತಿಳಿಸಲಾಗುವುದು ಹಾಗೂ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ತಿಳಿಸಿದೆ.

ವಿದ್ಯಾರ್ಥಿಗಳ ಪ್ರತಿಭೆ, ಕಾರ್ಯ ಶೈಲಿಯ ಆಧಾರದಲ್ಲಿ ಅಂಕ ನೀಡಲು ನಿರ್ಧಾರಿಸಲಾಗಿದೆ. ಆದ್ರೆ, ವಿದ್ಯಾರ್ಥಿಗಳಿಗೆ ಮಂಡಳಿ ನೀಡಿದ ಅಂಕಗಳ ಬಗ್ಗೆ ಆಕ್ಷೇಪಣೆ ಇದ್ದರೆ ಪರೀಕ್ಷೆ ಬರೆಯಬಹುದು ಎಂದಿದೆ.

ಅಂಕಗಳ ಬಗ್ಗೆ ಅಸಮಾಧಾನವಿರುವ ಯಾವುದೇ ಅಭ್ಯರ್ಥಿಗೆ ಪರಿಸ್ಥಿತಿ ಅನುಕೂಲಕರವಾದಾಗ ಪರೀಕ್ಷೆಗಳಿಗೆ ಕುಳಿತುಕೊಳ್ಳಲು ಅವಕಾಶ ನೀಡಲಾಗುವುದು. 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು ಜೂನ್ 1 ರ ನಂತರ ಪರಿಸ್ಥಿತಿಯ ಪರಿಶೀಲನೆ ನಡೆಸಿ ಪರೀಕ್ಷೆಗಳನ್ನು ನಡೆಸುವ ಮೊದಲು ಕನಿಷ್ಠ 15 ದಿನಗಳ ನೋಟೀಸ್ ನೀಡಲಾಗುತ್ತದೆಎಂದು ಸರ್ಕಾರ ಸ್ಪಷ್ಟ ಪಡಿಸಿದೆ.

janata

RELATED TOPICS:
English summary :CBSE Exam Date 2021 Live Updates: CBSE Class 10 exam cancelled, CBSE Class 12 postponed

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...