ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ದಂಪತಿಗೆ ಕೊರೊನಾ ಸೋಂಕು ದೃಢ | ಜನತಾ ನ್ಯೂಸ್

14 Apr 2021
583
Darling Krishna Milana Nagaraj Coronavirus

ಬೆಂಗಳೂರು : ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ತಗುಲಿದೆ.

ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಸ್ಯಾಂಡಲ್​ವುಡ್ ಯುವ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್​ ಪ್ರೇಮಿಗಳ ದಿನದಂದು ಗಣ್ಯಾತಿಗಣ್ಯರ ಸಮ್ಮುಖದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದರು. ಅದ್ಧೂರಿ ಆರತಕ್ಷತೆ ಸಮಾರಂಭವೂ ನೆರವೇರಿತ್ತು.

ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ನ್ಮಮ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಡಾರ್ಲಿಂಗ್ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮೂಲಕ ತಿಳಿಸಿದ್ದಾರೆ.

RELATED TOPICS:
English summary :Darling Krishna Milana Nagaraj Coronavirus

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ನ್ಯೂಸ್ MORE NEWS...