ಭೀಕರ ರಸ್ತೆ ಅಪಘಾತ: ಕಾರಿಗೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಸ್ಕೂಟರ್ ಸವಾರನ ಮೇಲೆ ಹರಿದ ಬಸ್! | ಜನತಾ ನ್ಯೂಸ್

14 Apr 2021
630
Mangalore

ಮಂಗಳೂರು : ಕಾರು ಢಿಕ್ಕಿ ಹೊಡೆದು ರಸ್ತೆಗುರುಳಿದ ಸ್ಕೂಟರ್ ಸವಾರನ ಮೇಲೆ ಸಿಟಿ ಬಸ್ ಚಲಿಸಿದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ.66ರ ಎಕ್ಕೂರು ಬಳಿ ಸಂಭವಿಸಿದೆ.

ಮೃತರನ್ನು ಅತ್ತಾವರ ನಿವಾಸಿ ಧೀಮಂತ್(30) ಎಂದು ಗುರುತಿಸಲಾಗಿದೆ.

ಧೀಮಂತ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದಿದೆ. ಅತ್ತಾವರದ ಲೆನ್ಸ್ ಕಾರ್ಟ್.ಕಾಂ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಇವರು ತೊಕ್ಕೊಟ್ಟುವಿನಲ್ಲಿ ಬಾಡಿಗೆ ಮನೆಯನ್ನು ಹೊಂದಿದ್ದರು. ಅಲ್ಲಿಂದ ಇಂದು ಬೆಳಿಗ್ಗೆ ಉದ್ಯೋಗಕ್ಕೆ ತೆರಳುವ ಸಂದರ್ಭ ಇವರಿದ್ದ ಸ್ಕೂಟರಿಗೆ ಅಪರಿಚಿತ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಹಾರಿದಿದ್ದಾರೆ.

ಈ ವೇಳೆ ಹಿಂದಿನಿಂದ ಬರುತ್ತಿದ್ದ ಬಸ್ಸಿನಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಧೀಮಂತ್ ಕೊನೆಯುಸಿರೆಳೆದಿದ್ದಾರೆ.

ನಾಗುರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

RELATED TOPICS:
English summary :Mangalore

ಪತ್ನಿ ಸಾವಿನ ಗಳಿಗೆ ಸರಿಯಿಲ್ಲ, 3 ತಿಂಗಳು ಮನೆಗೆ ಬರಬೇಡ: ಪತ್ನಿಯ ಸಂಬಂಧಿಕರಿಂದಲೇ ಮನೆಗೆ ಕನ್ನ ಆರೋಪ | ಜನತಾ ನ್ಯೂ&#

ಕೋವಿಡ್ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ವಿನಯ್ ಗುರೂಜಿ ಸಲಹೆ | ಜನತಾ ನ್ಯೂ&#

ಕಾಂಗ್ರೆಸ್​ ವಿರುದ್ಧ ಫೇಸ್​ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂ&#

ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ | ಜನತಾ ನ್ಯೂ&#

ಸಿಎಂ ಸ್ಥಾನ ಖಾಲಿ ಇಲ್ಲ‌ ಎಂದು ಬೋರ್ಡ್‌ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ- ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ಯುವಕನ ಬರ್ಬರ ಕೊಲೆ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು | ಜನತಾ ನ್ಯೂ&#

ನಡು ರಸ್ತೆಯಲ್ಲಿ ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ | ಜನತಾ ನ್ಯೂ&#

ಪತ್ನಿ ಸತ್ತಳೆಂದು ಪತಿ ಆತ್ಮಹತ್ಯೆ: ಮನನೊಂದು ಮಕ್ಕಳು ಆತ್ಮಹತ್ಯೆ | ಜನತಾ ನ್ಯೂ&#

ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂ&#

ಮೇಕೆದಾಟು ಯೋಜನೆ : ಪ್ರಧಾನಿಯಿಂದ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಉತ್ತರ ಪಡೆಯಬೇಕು - ಎಚ್‌ಡಿಕೆ | ಜನತಾ ನ್ಯೂ&#

ವಿದ್ಯಾರ್ಥಿನಿ ಆತ್ಮಹತ್ಯೆ: ಮನನೊಂದ ತಂದೆ ಹೃದಯಾಘಾತದಿಂದ ಮೃತ | ಜನತಾ ನ್ಯೂ&#

ಮನೆಯಲ್ಲಿ ಆಟವಾಡುತ್ತಾ ಇಲಿ ಪಾಷಾಣ ತಿಂದು ಮಗು ದಾರುಣ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...