ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೋವಿಡ್-19 ದೃಡ | ಜನತಾ ನ್ಯೂಸ್

14 Apr 2021
627
COVID-19 confirmed for UP CM Yogi Adityant

ಪಾಟ್ನಾ : ಮೊದಲ ಕೋವಿಡ್-19 ಅಲೆಗಿಂದ ಈ ಭಾರಿ ಉತ್ತರ ಪ್ರದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಗಂಭಿರವಾಗಿ ಏರಿಕೆ ಕಾಣುತ್ತಿದ್ದು, ಈಗ ಸಿಎಂ ಯೋಗಿ ಆದಿತ್ಯನಾಥ್ ಅವರಿಗೂ ಕೊರೊನಾ ಸೋಂಕು ತಗುಲಿದೆ. ತಮಗೆ ಕೊರೋನಾ ವರದಿ ಪಾಸಿಟಿವ್ ಬಂದಿದೆ, ಎಂದು ಖುದ್ದು ಯೋಗಿ ಈ ಬಗ್ಗೆ ಟಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶದ ಮಾಜಿ ಸಿಎಂ ಮತ್ತು ಸಮಾಜವಾದಿ ಪಕ್ಷ ಅಖಿಲೇಶ್ ಯಾದವ್‌ಗೆ ಕೊರೋನಾ ಸೋಂಕು ತಗುಲಿದ ಬೆನ್ನಲ್ಲೇ, ಸಿಎಂ ಯೋಗಿ ಆದಿತ್ಯನಾಥ್‌ರವರಿಗೆ ಕೋವಿಡ್-19 ದೃಡಗೊಂಡಂತೆ ಆಗಿದೆ.

ಸಿಎಂ ಯೋಗಿ ಆದಿತ್ಯನಾಥ್ ಈ ಕುರಿತು ಟ್ವೀಟ್ ಮಾಡಿದ್ದು, ಆರಂಭಿಕ ಲಕ್ಷಣ ಕಂಡು ಬಂದ ಹಿನ್ನೆಲೆ ನಾನು ಕೊರೋನಾ ಪರಿಶೀಲನೆ ಮಾಡಿಸಿಕೊಂದಿದ್ದೇನೆ. ನನ್ನ ವರದಿ ಪಾಸಿಟಿವ್ ಬಂದಿದೆ. ಸದ್ಯ ನಾನು ಸ್ವಯಂ ಐಸೋಲೇಷನ್‌ನಲ್ಲಿದ್ದೇನೆ ಹಾಗೂ ವೈದ್ಯರ ಎಲ್ಲಾ ಸಲಹೆಗಳನ್ನು ಅನುಸರಿಸುತ್ತಿದ್ದೇನೆ. ಎಲ್ಲಾ ಕಾರ್ಯಕ್ರಮಗಳನ್ನು ಹಾಗೂ ಸಭೆಯನ್ನು ವರ್ಚುವಲಿ ನಡೆಸುತ್ತಿದ್ದೇನೆ. ಸರ್ಕಾರದ ಎಲ್ಲಾ ಕಾರ್ಯಗಳು ಯಾವುದೇ ಅಡಚಣೆ ಇಲ್ಲದೇ ನಡೆಯುತ್ತಿದೆ. ಈ ನಡುವೆ ನನ್ನ ಸಂಪರ್ಕದಲ್ಲಿ ಬಂದ ಎಲ್ಲರೂ ಖಡ್ಡಾಯವಾಗಿ ಕೊರೋನಾ ಟೆಸ್ಟ್‌ ಮಾಡಿಸಿ, ಎಚ್ಚರ ವಹಿಸಿ, ಎಂದಿದ್ದಾರೆ.

RELATED TOPICS:
English summary :COVID-19 confirmed for UP CM Yogi Adityant

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...