Fri,Apr26,2024
ಕನ್ನಡ / English

ಕಾಂಗ್ರೆಸ್‌ ಶಾಸಕಿ ‌ಲಕ್ಷ್ಮಿ ಹೆಬ್ಬಾಳ್ಕರ್ ಮತ್ತವರ ಕುಟುಂಬದ 8 ಸದಸ್ಯರಿಗೆ ಕೊರೊನಾ ಪಾಸಿಟಿವ್‌ | ಜನತಾ ನ್ಯೂಸ್

16 Apr 2021
1363

ಬೆಂಗಳೂರು : ಬೆಳಗಾವಿ ಲೋಕಸಭೆ ಉಪ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಅವರ ಮನೆಯ 8 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಜ್ವರ, ಕೆಮ್ಮು ಹಿನ್ನೆಲೆಯಲ್ಲಿ ಹೆಬ್ಬಾಳ್ಕರ್ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಇಂದು ಕೋವಿಡ್ ಪರೀಕ್ಷೆಯ ವರದಿ ಬಂದಿದ್ದು, ಹೆಬ್ಬಾಳ್ಕರ್ ಜೊತೆ ಕುಟುಂಬದ 8 ಜನ ಸದಸ್ಯರಿಗೆ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ನಾನು, ನನ್ನ ಸಹೋದರ ಚನ್ನರಾಜ ಹಟ್ಟಿಹೊಳಿ ಹಾಗೂ ನಮ್ಮ ವಾಹನದ ಚಾಲಕ ಕೊರೊನಾ ಸೋಂಕಿಗೆ ಒಳಪಟ್ಟಿದ್ದು, ನಮ್ಮ ಸಂಪರ್ಕಕ್ಕೆ ಬಂದವರೆಲ್ಲ ದಯವಿಟ್ಟು ಕೊರೊನಾ‌ ಸೋಂಕಿನ ಬಗ್ಗೆ ಪರೀಕ್ಷಿಸಿಕೊಳ್ಳಿರಿ ಎಂದು ವಿನಂತಿಸುತ್ತೇನೆ ಎಂದಿದ್ದಾರೆ.

RELATED TOPICS:
English summary :Corona

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...