Sat,Apr27,2024
ಕನ್ನಡ / English

24 ಗಂಟೆಯಲ್ಲಿ 14,859 ಜನರಿಗೆ ಕೊರೋನಾ, 78 ಸೋಂಕಿತರು ಸಾವು | ಜನತಾ ನ್ಯೂಸ್

16 Apr 2021
1965

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಸ್ಪೋಟವಾಗಿದ್ದು, ಕಳೆದ 24 ಗಂಟೆಯಲ್ಲಿ 14,859 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಬಂದಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 78 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13,190 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 1,07,315 ಸಕ್ರಿಯ ಪ್ರಕರಣಗಳಿದ್ದು, 577 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು 4031 ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 10,03,985 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರಿನಲ್ಲಿ ಇಂದು 9917 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,22,438ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 57 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

RELATED TOPICS:
English summary :Corona Case in Karnataka

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...