ಮದುವೆ ಸಮಾರಂಭಗಳಲ್ಲಿ ನೂರು ಜನ ಮೀರಬಾರದು: ಸಚಿವ ಸುಧಾಕರ್ | ಜನತಾ ನ್ಯೂಸ್

16 Apr 2021
671
Sudhakar

ಬೆಂಗಳೂರು : ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಅತಿ ಹೆಚ್ಚು ಜನ ಒಂದೆಡೆ ಸೇರುವಂತಿಲ್ಲ. ಒಳಾಂಗಣ ಮದುವೆ ಸಮಾರಂಭಕ್ಕೆ ನೂರು ಜನ ಮತ್ತು ಹೊರಾಂಗಣ ಮದುವೆ ಸಮಾರಂಭಕ್ಕೆ ಇನ್ನೂರು ಜನರಿಗಿಂತ ಹೆಚ್ಚು ಮಂದಿ ಸೇರಬಾರದು ಎಂದು ಸಚಿವ ಕೆ.ಸುಧಾಕರ್ ಹೇಳಿದರು.

ರಾಜಕೀಯ ಆಚರಣೆಗಳು ಹಾಗೂ ಸಮಾರಂಭಗಳಲ್ಲಿ, ತೆರೆದ ಪ್ರದೇಶಗಳಲ್ಲಿ 200ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಹಾಗೂ ಧಾರ್ಮಿಕ, ಆಚರಣೆಗಳು ಹಾಗೂ ಸಮಾರಂಭಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಜನ್ಮದಿನ ಹಾಗೂ ಇತರೆ ಆಚರಣೆಗಳಿಗೆ ತೆರೆದ ಪ್ರದೇಶಗಳಲ್ಲಿ 50 ಜನ ಮೀರಬಾರದು, ಹಾಗೂ ಸಭಾಂಗಣ, ಹಾಲ್ ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಮಂದಿಗಿಂತ ಹೆಚ್ಚು ಜನ ಸೇರಬಾರದು.

ಎರಡನೇ ಅಲೆಯಲ್ಲಿ ಶೇ.95 ರಷ್ಟು ಜನರಿಗೆ ಆಸ್ಪತ್ರೆ ಚಿಕಿತ್ಸೆ ಬೇಕಿಲ್ಲ. ಕೇವಲ ಶೇ.5ರಷ್ಟು ಜನರಿಗೆ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಅಗತ್ಯವಿದೆ. ಎಲ್ಲರೂ ಸೇರಿ ಸೋಂಕು ನಿಯಂತ್ರಣ ಮಾಡೋಣ. ಅದಷ್ಟು ಬೇಗ ಎರಡನೇ ಅಲೆ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

RELATED TOPICS:
English summary :Sudhakar

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#

ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#

ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#

ನ್ಯೂಸ್ MORE NEWS...