ಶಾಸಕ ರೇಣುಕಾಚಾರ್ಯ ಕೊರೋನಾಗೆ ಚಿಕಿತ್ಸೆ ಪಡೆಯಲು ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್! | ಜನತಾ ನ್ಯೂಸ್

20 Apr 2021
384
Renukacharya

ದಾವಣಗೆರೆ : ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಶಾಸಕ ರೇಣುಕಾಚಾರ್ಯ ರಾತ್ರೋರಾತ್ರಿ ದಾವಣಗೆರೆ ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ.

ಕೊರೋನಾ ದೃಢವಾದ ಬಳಿಕ ಜಿಲ್ಲಾಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಶಾಸಕ ರೇಣುಕಾಚಾರ್ಯ ದೇಹಾರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.

ಎರಡು ದಿನಗಳ ಹಿಂದೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಅದಾದ ಬಳಿಕ ಅವರು ಒಂದು ದಿನ ಹೋಂ ಕ್ವಾರಂಟೈನ್ ನಲ್ಲಿದ್ದರು.

ಬಳಿಕ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಈಗ ಮತ್ತೆ ರಾತ್ರೋರಾತ್ರಿ ದಾವಣಗೆರೆ ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ.

RELATED TOPICS:
English summary :Renukacharya

ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂ&#

ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂ&#

ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂ&#

ಅರ್ಧ ಲಕ್ಷದ ಗಡಿ ದಾಟಿದ ಪ್ರಕರಣ : ರಾಜ್ಯಾದ್ಯಂತ 50,112 ಕೋವಿಡ್-19 ಹೊಸ ಪ್ರಕರಣ, ಬೆಂಗಳೂರಿನಲ್ಲಿ 23,106 | ಜನತಾ ನ್ಯೂ&#

ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂ&#

4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂ&#

ಬಿಬಿಎಂಪಿ ಪೋರ್ಟಲ್ ನಲ್ಲಿ 3,170 ಹಾಸಿಗೆಗಳು ಪ್ರತ್ಯಕ್ಷ :  ಸಾಫ್ಟ್ ವೇರ್ ಮರುವಿನ್ಯಾಸಕ್ಕೆ ಕೈಜೋಡಿಸಿದ ನಿಲೇಕಣಿ | ಜನತಾ ನ್ಯೂ&#

ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು? | ಜನತಾ ನ್ಯೂ&#

ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂ&#

ಬೆಡ್ ಬ್ಲಾಕ್ ದಂಧೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ | ಜನತಾ ನ್ಯೂ&#

ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂ&#

ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...