Wed,Apr24,2024
ಕನ್ನಡ / English

ಕುಡಿವ ನೀರಿನ ಟ್ಯಾಂಕ್​ಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು! | ಜನತಾ ನ್ಯೂಸ್

20 Apr 2021
1694

ಮೈಸೂರು : ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್​ಗೆ ದುಷ್ಕರ್ಮಿಗಳು ಕ್ರಿಮಿನಾಶಕ ಬೆರೆಸಿದ ಘಟನೆ ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ ಸಂಭವಿಸಿದೆ.

ಟ್ಯಾಂಕ್​ನಿಂದ ನಲ್ಲಿಗಳಿಗೆ ನೀರು ಬಿಟ್ಟಾಗ ವಾಸನೆ ಬಂದಿದ್ದರಿಂದ ಜನರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ವಿಷ ಬೆರೆಸಿರುವ ವಿಚಾರ ಬೆಳಕಿಗೆ ಬಂದಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ತಾಪಂ ಇಒ ಶ್ರೀನಿವಾಸ್ ಮತ್ತು ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೀರಿನ ಟ್ಯಾಂಕ್​ಗೆ ಭತ್ತದ ಗದ್ದೆಗೆ ಸಿಂಪಡಿಸುವ ಕ್ರಿಮಿನಾಶಕ ಔಷಧ ಹಾಕಿರುವ ಶಂಕೆ ವ್ಯಕ್ತವಾಗಿದೆ.

ನೀರಿನ ಟ್ಯಾಂಕ್​ಗೆ ಕ್ರಿಮಿನಾಶಕ ಬೆರೆಸಿದ್ದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಈ ನೀರು ಕುಡಿದ ಸಾಕುಪ್ರಾಣಿಗಳು ಅಸ್ವಸ್ಥಗೊಂಡಿವೆ. ಈ ವಿಷಯ ತಿಳಿಯದೆ ಕೆಲವರು ಈ ನೀರು ಸೇವಿಸಿ ಅಸ್ವಸ್ಥಗೊಂಡಿದ್ದಾರೆ.

RELATED TOPICS:
English summary :Mysuru

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...