Sat,Apr27,2024
ಕನ್ನಡ / English

ನಾಳೆ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ವಿಧಿಸುವ ಕುರಿತು ಮನವಿ ಮಾಡಿದ ಮಹಾರಾಷ್ಟ್ರ ಸಚಿವರು | ಜನತಾ ನ್ಯೂಸ್

20 Apr 2021
1162

ಮುಂಬೈ : ಮಹಾರಾಷ್ಟ್ರದಲ್ಲಿ ಸಂಪೂರ್ಣ ಲಾಕ್ ಡೌನ್ ವಿಧಿಸುವಂತೆ ಎಲ್ಲಾ ರಾಜ್ಯ ಸಚಿವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಕೋರಿದ್ದಾರೆ, ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ಮಂಗಳವಾರ ಹೇಳಿದ್ದಾರೆ.

ಕೊರೋನಾ ಮಹಾಮಾರಿಯಿಂದ ತೀವ್ರವಾಗಿ ಪೀಡಿತ ಮಹಾರಾಷ್ಟ್ರ ರಾಜ್ಯಾದ್ಯಂತ ಎರಡನೇ ಭಾರಿಗೆ ಲಾಕ್ ಡೌನ್ ವಿಧಿಸುವ ಎಲ್ಲಾ ಸೂಚನೆಗಳನ್ನು ನೀಡಿದ ಸಚಿವ ತೋಪೆ ಅವರು, ನಾಳೆ ರಾತ್ರಿ ಅಂದರೆ ಏಪ್ರಿಲ್ 21ರಂದು 8:00 ಗಂಟೆಗೆ ರಾಜ್ಯದ ಸಿಎಂ ಉದ್ಧವ್ ಠಾಕ್ರೆ ಈ ವಿಷಯದ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ, ಎಂದು ಹೇಳಿದರು.

ನಾಳೆ ರಾತ್ರಿ 8 ಗಂಟೆಯಿಂದ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸುವಂತೆ ನಾವು ಸಿಎಂಗೆ ವಿನಂತಿಸಿದ್ದೇವೆ. ಇದು ಸಿಎಂಗೆ ಎಲ್ಲಾ ಸಚಿವರ ಮನವಿ ಮಾಡಿ ಕೋರಿದ್ದಾರೆ, ಈಗ ಅದು ಅವರ ನಿರ್ಧಾರ, ಎಂದು ಟೋಪೆ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದರು. ನಾಳೆ ರಾತ್ರಿ 8 ಗಂಟೆಯ ನಂತರ, ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ನಿರ್ಧಾರವನ್ನು ಸಿಎಂ ಪ್ರಕಟಿಸುತ್ತಾರೆ, ಎಂದಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ತಡೆಯುವ ಸಲುವಾಗಿ ಮಹಾರಾಷ್ಟ್ರವು ಈಗಾಗಲೇ ಕಠಿಣ ನಿರ್ಬಂಧಗಳನ್ನು ಹೊಂದಿದೆ.

ರಾಜ್ಯದ ವ್ಯಾಕ್ಸಿನೇಷನ್ ಪರಿಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿದ ಟೋಪೆ, 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ ಕಾರ್ಯಕ್ರಮದ ಬಗ್ಗೆ ಕೇಂದ್ರದಿಂದ ಯಾವುದೇ ಪತ್ರವನ್ನು ನಾವು ಇನ್ನೂ ಸ್ವೀಕರಿಸಿಲ್ಲ. ವ್ಯಾಕ್ಸಿನೇಷನ್ ಡ್ರೈವ್ ಅನ್ನು ಪೂರ್ಣ ಪ್ರಮಾಣದಲ್ಲಿ ನಡೆಸಲಾಗುವುದು ಮತ್ತು ಅಗತ್ಯವಿದ್ದರೆ ನಾವು ಕೇಂದ್ರದಿಂದ ಅನುಮತಿ ಪಡೆದು ವಿದೇಶದಿಂದ ಖರಿದಿಸುತ್ತೇವೆ, ಎಂದು ಸಿಎಂ ಹೇಳಿದ್ದಾರೆ.

RELATED TOPICS:
English summary :Maharashtra Ministers requested CM for complete statewise lockdown

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...