ನಿಮ್ಮ ಜಿಲ್ಲೆಯ ಕೋವಿಡ್ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳಿ : ಸಚಿವರಿಗೆ ಸಿಎಂ ಪತ್ರ | ಜನತಾ ನ್ಯೂಸ್

21 Apr 2021
501
BSYediyurappa

ಬೆಂಗಳೂರು : ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು, ಉಸ್ತುವಾರಿ ಜಿಲ್ಲೆಯ ಪರಿಸ್ಥಿತಿಯನ್ನು ಅವಲೋಕಿಸಿ ತ್ವರಿತ ಕ್ರಮ‌ ಕೈಗೊಳ್ಳುವಂತೆ ಸೂಚನೆ ನೀಡಿ, ಎಲ್ಲಾ ಜಿಲ್ಲೆಯ ಉಸ್ತುವಾರಿ ಸಚಿವರುಗಳಿಗೆ ಸಿಎಂ ಯಡಿಯೂರಪ್ಪ ಬುಧವಾರ ಪತ್ರ ಬರೆದಿದ್ದಾರೆ.

ವಿಶ್ವದಾದ್ಯಂತ ವ್ಯಾಪಕವಾಗಿ ಹರಡಿರುವ ಕೋವಿಡ್-19 ವೈರಾಣುವಿನ 2ನೇ ಅಲೆಯು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಸಮರೋಪಾದಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿರುವ ವಿಷಯ ತಮಗೆ ತಿಳಿದಿದೆ.

ವೈರಾಣು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಸಹ ತ್ವರಿತವಾಗಿ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ಎಂದಿದ್ದಾರೆ.ಈ ಹಿನ್ನೆಲೆ ತಾವು ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ವೈರಾಣು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗಿ ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕದಲ್ಲಿರಬೇಕು.

ಸಾರ್ವಜನಿಕರಲ್ಲಿ ವೈರಸ್ ಹರಡುವಿಕೆಯ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ಕೈಗೊಳ್ಳುವ ಕುರಿತು ಹಾಗೂ ಸೋಂಕಿತರಿಗೆ ಅಗತ್ಯ ವೈದ್ಯಕೀಯ ಸೌಲಭ್ಯ ದೊರಕಿಸುವ ನಿಟ್ಟಿನಲ್ಲಿ ತ್ವರಿತ ಕ್ರಮಕೈಗೊಂಡು ಪರಿಸ್ಥಿತಿ ಉಲ್ಬಣವಾಗದಂತೆ ಕ್ರಮವಹಿಸಿ ಎಂದು ಸಚಿವರಿಗೆ ಪತ್ರ ಬರೆದು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

RELATED TOPICS:
English summary :BSYediyurappa

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...