ದಕ್ಷಿಣ ಕನ್ನಡ: ಮದುವೆಗೆ ಹೊಸ ರೂಲ್ಸ್, ಈ ನಿಯಮಗಳನ್ನು ಪಾಲಿಸಲೇಬೇಕು! | ಜನತಾ ನ್ಯೂಸ್

21 Apr 2021
486
Mangalore

ಮಂಗಳೂರು : ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಹೊಸ ಕೋವಿಡ್ ಗೈಡ್ ಲೈನ್ಸ್ ಪ್ರಕಟಿಸಿದೆ.

ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತ್ತು ನಗರದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಕುರಿತಂತೆ ಮಾಹಿತಿ ನೀಡಿದರು.

ನಿಯಮಗಳು:
- ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ನಿಗದಿಯಾಗುವ ಮದುವೆಗಳಿಗೆ ಅನುಮತಿ ನೀಡಲಾಗುವುದು ಆದರೆ ಪಾಲ್ಗೊಳ್ಳುವವರ ಸಂಖ್ಯೆಯನ್ನು ಅರ್ಚಕರು ಮತ್ತು ವಿವಾಹ ಛಾಯಾಗ್ರಾಹಕರು ಸೇರಿದಂತೆ 50 ಜನರಿಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಲಾಗಿದೆ.

- ಮದುವೆಗೆ ಹಾಜರಾಗುವ ಅತಿಥಿಗಳ ಪಟ್ಟಿಯನ್ನು ಸಿದ್ಧಪಡಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು, ನಂತರ ಅವರು ಹಾಜರಾಗುವ ಜನರಿಗೆ ನಿಗದಿತ ಸಂಖ್ಯೆಯ ಪಾಸ್‌ಗಳನ್ನು ನೀಡುತ್ತಾರೆ.

- ಪಾಲ್ಗೊಳ್ಳುವವರು ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ಸಮಾರಂಭದಲ್ಲಿ ಪಾಲ್ಗೊಳ್ಳುವಾಗ ಪೆಟ್ರೋಲ್ ಪೊಲೀಸರಿಗೆ ವಿವಾಹ ಕಾರ್ಡ್, ಪಾಸ್ ಮತ್ತು ಐಡಿ ಪ್ರೂಫ್ ಅನ್ನು ಹಾಜರುಪಡಿಸಬೇಕಾಗುತ್ತದೆ.

- ಕುಟುಂಬದ ಒಬ್ಬ ಸದಸ್ಯರಿಗೆ ನೀಡಲಾದ ಪಾಸ್ ಅನ್ನು ಇನ್ನೊಬ್ಬರಿಂದ ಬಳಸಲಾಗುವುದಿಲ್ಲ. ಯಾರ ಹೆಸರಿನಲ್ಲಿ ಪಾಸ್ ಮತ್ತು ಐಡಿ ಕಾರ್ಡ್ ಇದೆಯೋ ಅವರಿಗಷ್ಟೇ ಸಂಚಾರಕ್ಕೆ ಅವಕಾಶ.

- ಆ ಬಳಿಕ ಆ 50 ಜನರ ಅನುಮತಿ ಪಡೆದ ಪತ್ರ ಮತ್ತು ಮದುವೆ ಆಮಂತ್ರಣ ಪತ್ರಿಕೆ ಹಾಗೂ ಮದುವೆಗೆ ಹೋಗುವವರ ಐಡಿ ಕಾರ್ಡ್ ಕಡ್ಡಾಯವಾಗಿದ್ದು, ಈ ಮೂರು ದಾಖಲೆಗಳನ್ನು ವಾಟ್ಸ್ ಅಪ್ ನಲ್ಲಿ ಪೊಲೀಸರಿಗೆ ತೋರಿಸಿ ಪ್ರಯಾಣಿಸಬಹುದು.

- ಮದುವೆಗೆ ಹೋಗುವ ಕಾರಿನಲ್ಲಿ ಏಳೆಂಟು ಜನರನ್ನು ತುಂಬಿದರೆ ಪ್ರಯಾಣಿಸಲು ಅವಕಾಶವಿಲ್ಲ.

RELATED TOPICS:
English summary :Mangalore

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...