4 ರಫೇಲ್ ಯುದ್ಧ ವಿಮಾನಗಳನ್ನು ಫ್ರಾನ್ಸ್ ನಿಂದ ಬಿಳ್ಕೊಟ್ಟ ಐಎಎಫ್ ಮುಖ್ಯಸ್ಥ ಭಡೌರಿಯಾ | ಜನತಾ ನ್ಯೂಸ್

21 Apr 2021
484
Air chief marshal RKS Bhadauria see off 4 Rafel jet

ಇಸ್ತ್ರೆಸ್ : ಭಾರತದ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ಕೆಎಸ್ ಭಡೌರಿಯಾ ಅವರು ಇಂದು ಬುಧವಾರ ಫ್ರಾನ್ಸ್‌ನ ಮೆರಿಗ್ನಾಕ್-ಬೋರ್ಡೆಕ್ಸ್ ವಾಯುನೆಲದಿಂದ 4 ರಫೇಲ್ ಯುದ್ಧ ವಿಮಾನಗಳನ್ನು ಭಾರತಕ್ಕೆ ಬರಮಾಡಿ ಕೊಂಡಿದ್ದಾರೆ.

5ನೇ ಸಾಲಿನಲ್ಲಿ 4 ರಫೇಲ್ ಯುದ್ಧ ವಿಮಾನಗಳು ಫ್ರಾನ್ಸ್‌ನಿಂದ ಹೊರಟು ತಡೆರಹಿತ ಹಾರಾಟದಲ್ಲಿ ಭಾರತ ತಲುಪಲಿದ್ದು, ಫ್ರೆಂಚ್ ವಾಯುಪಡೆ ಮತ್ತು ಯುಎಇ ಯಿಂದ ಆಗಸದಲ್ಲೇ ಇಂಧನ ತುಂಬಿಕೊಳ್ಳಲಿದೆ.

ಈ ಅತ್ಯಾಧುನಿಕ ಹಾಗೂ ವಿಶೇಷ ರಫೇಲ್ ಯುದ್ಧ ವಿಮಾನಗಳಿಗೆ ಸಂಬಂಧಪಟ್ಟ ಹಾಗೆ, ಭಾರತೀಯ ವಾಯುಪಡೆಯ(ಐಎಎಫ್) 3ನೇ ಸಾಲಿನ ಪೈಲಟ್‌ಗಳು ಮತ್ತು ನಿರ್ವಹಣಾ ಸಿಬ್ಬಂದಿಗಳು ಫ್ರಾನ್ಸ್‌ನಲ್ಲಿ ತಮ್ಮ ತರಬೇತಿಯನ್ನು ಪೂರ್ಣಗೊಳಿಸಿದ್ದಾರೆ.

ಸರ್ಕಾರದಿಂದ-ಸರ್ಕಾರಕ್ಕೆ ಮಾಡಿಕೊಂಡ ಒಪ್ಪಂದದಡಿ ಫ್ರಾನ್ಸ್‌ನಿಂದ ₹59,000 ಕೋಟಿ ಮೊತ್ತದ 36 ರಫೇಲ್ ಯುದ್ಧ ವಿಮಾನಗಳನ್ನು(ಎರಡು ಸ್ಕ್ವಾಡ್ರನ್‌ಗಳಿಗೆ ಸಮಾನ) ಭಾರತ ಸರ್ಕಾರ 2016 ಸೆಪ್ಟೆಂಬರ್‌ನಲ್ಲಿ ಖರೀಧಿಸಲು ಆದೇಶಿಸಿತ್ತು.

RELATED TOPICS:
English summary :Air chief marshal RKS Bhadauria see off 4 Rafel jet

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...