ರಾಜ್ಯದ ಎಲ್ಲಾ ಆಸ್ಪತ್ರೆಗಳ ಶೇ.80ರಷ್ಟು ಹಾಸಿಗೆಗಳು ಕೊರೊನಾ ಸೋಂಕಿತರಿಗೆ ಮೀಸಲು: ಸುಧಾಕರ್ | ಜನತಾ ನ್ಯೂಸ್

22 Apr 2021
457
Sudhakar

ಬೆಂಗಳೂರು : ರಾಜ್ಯದಲ್ಲಿರುವ 30ಕ್ಕಿಂತ ಹೆಚ್ಚು ಹಾಸಿಗೆಗಳಿರುವ ಎಲ್ಲಾ ಆಸ್ಪತ್ರೆಗಳಲ್ಲಿ ಶೇ.80ರಷ್ಟು ಕೊರೊನಾ ಸೋಂಕಿತರಿಗೆ ಮೀಸಲಿಡಬೇಕು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಡಯಾಲಿಸಿಸ್, ಹೆರಿಗೆ ಹಾಗೂ ಮಕ್ಕಳ ವಿಭಾಗ ಹಾಗೂ ಮಾರಣಾಂತಿಕ ಅನಾರೋಗ್ಯದ ತುರ್ತುಚಿಕಿತ್ಸೆಯ ಹಾಸಿಗೆಗಳನ್ನು ಬಳಸಿಕೊಳ್ಳುವುದಿಲ್ಲ. ಉಳಿದಂತೆ ಎಲ್ಲಾ ಹಾಸಿಗೆಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಿಟ್ಟುಕೊಡಬೇಕು. ಇದರಿಂದ ತಕ್ಷಣವೇ 7000 ಹಾಸಿಗೆಗಳು ಸಿಗುವುದಾಗಿ ಸಚಿವರು ಹೇಳಿದರು.

ಎಲ್ಲಾ ನರ್ಸಿಂಗ್ ಹೋಂಗಳಲ್ಲಿ ಹಾಗೂ 30 ಕ್ಕಿಂತ ಕಡಿಮೆ ಬೆಡ್ ಇರುವ ಆಸ್ಪತ್ರೆಗಳು ನಾನ್- ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವುದು ಕಡ್ಡಾಯ.

ಎಲ್ಲಾ ವರ್ಗಗಳಲ್ಲಿ ಶೇ.80 ರಷ್ಟು ಹಾಸಿಗೆಗಳು ಖಾಸಗಿ ಆಸ್ಪತ್ರೆಗಳಿಂದ ಸರ್ಕಾರಕ್ಕೆ ಸೆಸ್​ನ ಅಡಿಯಲ್ಲಿ ರೋಗಿಗಳಿಗೆ ಉಚಿತವಾಗಿ ಕೊಡುವಂತೆ ಅದೇ‌ ದರದಲ್ಲಿ ಖಾಸಗಿ ಆಸ್ಪತ್ರೆಗಳು ಕೊಡಬೇಕು. ಮೂರ್ನಾಲ್ಕು ದಿನದೊಳಗೆ ಖಾಸಗಿ ಆಸ್ಪತ್ರೆಗಳು ಸಂಪೂರ್ಣ ಹಾಸಿಗೆಗಳ‌ನ್ನು ಬಿಟ್ಟುಕೊಡಬೇಕು ಎಂದರು.

RELATED TOPICS:
English summary :Sudhakar

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...