ಕೋವಿಡ್​ ತಗುಲಿ 6 ದಿನಗಳಾದ್ರೂ ಬಿಯು ನಂಬರ್ ಸಿಕ್ಕಿಲ್ಲ, ವೆಬ್‌ಸೈಟ್‌ನಲ್ಲಿ ಅಪ್ಡೇಟ್ ಆಗಿಲ್ಲ | ಜನತಾ ನ್ಯೂಸ್

22 Apr 2021
535
AnuPrabhakar

ಬೆಂಗಳೂರು : ಸ್ಯಾಂಡಲ್​ವುಡ್​ ನಟಿ ಅನು ಪ್ರಭಾಕರ್​ಗೆ ಕೋವಿಡ್​ ಪಾಸಿಟಿವ್​ ಆಗಿದ್ದು, ಟ್ವೀಟ್​ ಮಾಡುವ ಮೂಲಕ ಈ ವಿಷಯವನ್ನ ಬಹಿರಂಗ ಪಡಿಸಿದ್ದರು. ತಾವು ಚಿಕಿತ್ಸೆ ಪಡೆಯುತ್ತಿರೋದಾಗಿ ಹೇಳಿ ಐಸೋಲೇಟ್​ ಆಗಿರೋದಾಗಿ ತಿಳಿಸಿದ್ದರು.

ಏ.17ರಂದು ಅನು ಪ್ರಭಾಕರ್​ ಅವರಿಗೆ ಕೊವಿಡ್ ಪಾಸಿಟಿವ್ ಆಗಿತ್ತು. ಇಷ್ಟು ದಿನ ಕಳೆದರೂ ಬಿಬಿಎಂಪಿ ಕಡೆಯಿಂದ ಸೂಕ್ತ ಪ್ರತಿಕ್ರಿಯೆ ಬಾರದ ಕಾರಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಅವರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ನನಗೆ ಕೊರೊನಾ ಸೋಂಕು ದೃಢವಾಗಿ 6 ದಿನ ಆಗಿದೆ. 6 ದಿನದಿಂದ ನಾನು ಮನೆಯಲ್ಲೇ ಐಸೋಲೇಟ್​ ಆಗಿದ್ದೇನೆ. ಆದರೂ ಈವರೆಗೆ ಬಿಬಿಎಂಪಿಯಿಂದ ಫೋನ್ ಬಂದಿಲ್ಲ. ಕೊವಿಡ್ ರಿಪೋರ್ಟ್ ವೆಬ್‌ಸೈಟ್‌ನಲ್ಲಿ ಅಪ್ಡೇಟ್ ಆಗಿಲ್ಲ. ನನಗೆ ಇನ್ನೂ BU ನಂಬರ್ ಸಿಕ್ಕಿಲ್ಲ. ಇದನ್ನು ಆರೋಗ್ಯ ಸಚಿವ ಸುಧಾಕರ್​ ಅವರ ಗಮನಕ್ಕೆ ತರಲು ಬಯಸುತ್ತೇನೆ ಎಂದು ಅನು ಪ್ರಭಾಕರ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬೇಸರ ಹಂಚಿಕೊಂಡಿರುವ ಅನು ಪ್ರಭಾಕರ್​, ಆರೋಗ್ಯ ಸಚಿವ ಕೆ.ಸುಧಾಕರ್​, ಡಿಸಿಎಂ ಅಶ್ವತ್ಥ್​​ ನಾರಾಯಣ್​ ಹಾಗೂ ಕರ್ನಾಟಕ ಆರೋಗ್ಯ ಘಟಕವನ್ನ ಟ್ವೀಟ್​ನಲ್ಲಿ ಟ್ಯಾಗ್​ ಮಾಡಿ ಪ್ರಶ್ನಿಸಿದ್ದಾರೆ.

ಕೊವಿಡ್​ ನಿರ್ವಹಣೆಯಲ್ಲಿ ಸರ್ಕಾರ ಎಡವುತ್ತಿರುವುದಕ್ಕೆ ಅನೇಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಸೆಲೆಬ್ರಿಟಿಗಳಿಗೇ ಈ ರೀತಿ ಆದರೆ ಇನ್ನು ಜನಸಾಮಾನ್ಯರ ಗತಿ ಏನು ಎಂಬ ಪ್ರಶ್ನೆ ಮೂಡಿದೆ.

RELATED TOPICS:
English summary :AnuPrabhakar

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...