ಜಮೀರ್​ ಅಹ್ಮದ್​ಗೆ ಕರೊನಾ ಪಾಸಿಟಿವ್​! | ಜನತಾ ನ್ಯೂಸ್

22 Apr 2021
438
Zameer Ahmed Khan

ಬೆಂಗಳೂರು : ಜಮೀರ್​ ಅಹ್ಮದ್​ಗೂ ಕರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಸ್ವತಃ ಅವರೇ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್​ನಲ್ಲಿ ಇದ್ದೇನೆ. ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದವರು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ ಎಂದು ಜಮೀರ್​ ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.

RELATED TOPICS:
English summary :Zameer Ahmed Khan

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...