Thu,May02,2024
ಕನ್ನಡ / English

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕುವಂತಿಲ್ಲ: ಡಿಸಿಎಂ | ಜನತಾ ನ್ಯೂಸ್

23 Apr 2021
1068

ಬೆಂಗಳೂರು : ಎಂಜಿನಿಯರಿಂಗ್‌, ಡಿಪ್ಲೊಮೋ ಸೇರಿದಂತೆ ಉನ್ನತ ಶಿಕ್ಷಣ ವಿಭಾಗದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿದ್ದರೆ ಅಂಥವರನ್ನು ಅಲ್ಲಿಂದ ಹೊರ ಕಳುಹಿಸುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದ್ದಾರೆ.

ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದು ಮಾಡಿಲ್ಲ ಹಾಗಾಗಿ ಅವರ ಪರೀಕ್ಷೆಗಳು ಮುಗಿಯುವವರೆಗೂ ಅವರನ್ನು ಹೊರ ಕಳಿಸುವಂತಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಹಾಸ್ಟೆಲ್‌ಗಳಲ್ಲಿ ಇದ್ದುಕೊಂಡು ಎಂಜಿನಿಯರಿಂಗ್‌, ಡಿಪ್ಲೊಮೋ, ಪಾಲಿಟೆಕ್ನಿಕ್‌, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹೊರಗೆ ಕಳಿಸಬಾರದು. ಪರೀಕ್ಷೆ ಮುಗಿಯುವ ತನಕ ಅವರಿಗೆ ಊಟ ವಸತಿ ಸೇರಿದಂತೆ ನೀಡಲಾಗುತ್ತಿರುವ ಎಲ್ಲ ಸೌಲಭ್ಯಗಳನ್ನು ಮುಂದುವರಿಸಬೇಕು ಎಂದು ಡಿಸಿಎಂ ಸೂಚಿಸಿದ್ದಾರೆ.

ಹಾಸ್ಟೆಲ್‌ಗಳಲ್ಲಿ ಕೋವಿಡ್‌ ಬಗ್ಗೆ ಎಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಡಿಸಿಎಂ ಹೇಳಿದ್ದಾರೆ.

RELATED TOPICS:
English summary :Ashwath Narayan

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...