ವಿವಾಹಿತೆಯನ್ನು ಪ್ರೀತಿ ಮಾಡಿ, ಕಲ್ಲಿನಿಂದ ಜಜ್ಜಿ ಕೊಲೆ! | ಜನತಾ ನ್ಯೂಸ್

23 Apr 2021
421
Haveri

ಹಾವೇರಿ : ವಿವಾಹಿತೆಯನ್ನು ಪ್ರೀತಿ ಮಾಡಿ, ಮದುವೆಯಾಗುವುದಾಗಿ ನಂಬಿಸಿದ ಪ್ರಿಯಕರನೇ ಆಕೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಹಾವೇರಿ ತಾಲ್ಲೂಕಿನ ಕರ್ಜಗಿ ಅರಣ್ಯದ ಸಮೀಪದ ಪಾಳು ಮನೆಯೊಂದರಲ್ಲಿ ನಡೆದಿದೆ.

ತಾಲ್ಲೂಕಿನ ಕೌದಿಕಲ್ಲಾಪುರ ಗ್ರಾಮದ ಶಿಲ್ಪಾ ಪ್ರಭು ಮೃತಪಟ್ಟ ಮಹಿಳೆ.

ಜನವರಿ ತಿಂಗಳಲ್ಲಿ ಶಿಲ್ಪಾ ಅವರನ್ನು ಪರಿಚಯ ಮಾಡಿಕೊಂಡು, ಪ್ರೀತಿಸುತ್ತೇನೆ ಎಂದು ಕರಬಸಪ್ಪ ನಂಬಿಸಿದ್ದ. ಬುಧವಾರ ಸಂಜೆ ಕರಬಸಪ್ಪ ಅವರನ್ನು ಹುಡುಕಿಕೊಂಡು ಅವರ ಮನೆಗೆ ಶಿಲ್ಪಾ ಹೋಗಿದ್ದರು. ನನ್ನನ್ನು ಮದುವೆಯಾಗು ಮತ್ತು ಹಣ ಕೊಡು ಎಂದು ಪದೇ ಪದೇ ಪೀಡಿಸುತ್ತಿದ್ದರು.

ಪ್ರೇಯಸಿ ಇದ್ದಕ್ಕಿದ್ದಂತೆ ಅದರಲ್ಲೂ ರಾತ್ರಿಯೇ ಮನೆಗೆ ಬಂದಿದ್ದರಿಂದ ವಿಚಲಿತನಾದ ಪ್ರೇಮಿ, ಆ ರಾತ್ರಿಯೇ ಆಕೆಯನ್ನು ಕರೆದುಕೊಂಡು ಹೊರಗೆ ಹೋಗಿದ್ದಾನೆ. ಆದರೆ ಮಾರನೇ ದಿನ ಆಕೆ ಹಾವೇರಿ ತಾಲೂಕಿನ ಕರ್ಜಗಿ ಪಾರ್ಕ್​ ಬಳಿ ಶವವಾಗಿ ಪತ್ತೆಯಾಗಿದ್ದಳು.

ರಾತ್ರಿ ಮನೆಗೆ ಬಂದಿದ್ದ ಪ್ರೇಯಸಿ ಶಿಲ್ಪಾ, ತನ್ನನ್ನು ಮದುವೆಯಾಗು ಹಾಗೂ ಹಣ ಕೊಡು ಎಂದು ಪದೇಪದೆ ಪೀಡಿಸುತ್ತಿದ್ದಳು. ಬುಧವಾರ ರಾತ್ರಿ ಆಕೆ ಹೇಳದೆ ಕೇಳದೆ ಮನೆಗೆ ಬಂದಿದ್ದಳು. ಹೀಗಾಗಿ ಆಕೆಯನ್ನು ರಾತ್ರಿ ಬೈಕ್​ನಲ್ಲಿ ಕರೆದೊಯ್ದು, ಒಂಟಿ ಮನೆಯೊಂದರಲ್ಲಿ ಆಕೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾಗಿ ವಿಚಾರಣೆ ವೇಳೆ ಕರಬಸು ಪೊಲೀಸರಿಗೆ ತಿಳಿಸಿದ್ದಾನೆ.

ಆಕೆಯ ಪ್ರಿಯಕರ ಎತ್ತಿನಹಳ್ಳಿ ಗ್ರಾಮದ ಕರಬಸು ಕೋಡಿಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

RELATED TOPICS:
English summary :Haveri

ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂ&#

ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂ&#

ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂ&#

ಅರ್ಧ ಲಕ್ಷದ ಗಡಿ ದಾಟಿದ ಪ್ರಕರಣ : ರಾಜ್ಯಾದ್ಯಂತ 50,112 ಕೋವಿಡ್-19 ಹೊಸ ಪ್ರಕರಣ, ಬೆಂಗಳೂರಿನಲ್ಲಿ 23,106 | ಜನತಾ ನ್ಯೂ&#

ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂ&#

4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂ&#

ಬಿಬಿಎಂಪಿ ಪೋರ್ಟಲ್ ನಲ್ಲಿ 3,170 ಹಾಸಿಗೆಗಳು ಪ್ರತ್ಯಕ್ಷ :  ಸಾಫ್ಟ್ ವೇರ್ ಮರುವಿನ್ಯಾಸಕ್ಕೆ ಕೈಜೋಡಿಸಿದ ನಿಲೇಕಣಿ | ಜನತಾ ನ್ಯೂ&#

ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು? | ಜನತಾ ನ್ಯೂ&#

ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂ&#

ಬೆಡ್ ಬ್ಲಾಕ್ ದಂಧೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ | ಜನತಾ ನ್ಯೂ&#

ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂ&#

ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...