ಪರ ಪುರುಷರ ಜೊತೆ ಚಾಟಿಂಗ್‌: ಪ್ರೇಯಸಿಯ ಮೇಲೆ ಪ್ರಿಯಕರನಿಂದ ಮಾರಣಾಂತಿಕ ಹಲ್ಲೆ! | ಜನತಾ ನ್ಯೂಸ್

23 Apr 2021
436
Mysuru

ಮೈಸೂರು : ಪ್ರೇಯಸಿಯ ನಡತೆ ಪ್ರಶ್ನಿಸಿ ಪ್ರಿಯಕರನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಹರ್ಷ ರಸ್ತೆಯಲ್ಲಿ ನಡೆದಿದೆ.

ಎಚ್.ಡಿ. ಕೋಟೆ ತಾಲೂಕಿನ ಅಂತರಸಂತೆಯ ನಿವಾಸಿ ರಮೇಶ್ ಎಂಬಾತನಿಂದ, ನಂಜನಗೂಡಿನ ಶ್ರೀರಾಂಪುರದ 26 ವರ್ಷದ ಹಲ್ಲೆಗೊಳಗಾದ ಯುವತಿ.

ಮೈಸೂರಿನ ಖಾಸಗಿ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಹಾಗೂ ರಮೇಶ್ ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆಕೆಗೆ ಬರುತ್ತಿದ್ದ ಮೆಸೇಜ್​ಗಳನ್ನು ತನ್ನ ಮೊಬೈಲ್​​ಗೆ ಬರುವಂತೆ ರಮೇಶ್ ಮಾಡಿಕೊಂಡಿದ್ದ. ಕೆಲವು ಯುವಕರ ಜೊತೆ ಯುವತಿ ಚಾಟ್ ಮಾಡಿದ್ದು ಯುವಕನಿಗೆ ತಿಳಿದು ಬಂದಿದೆ.

ಇದರಿಂದ ಕೋಪಗೊಂಡ ಆತ ಲವ್ ಬ್ರೇಕ್​​ಅಪ್​​ ಮಾತುಕತೆ ನಡೆಸುವುದಾಗಿ ಯುವತಿಯನ್ನು ಕರೆಸಿ ಚಾಕುವಿನಿಂದ ಇರಿದಿದ್ದಾನೆ. ಘಟನೆ ನೋಡುತ್ತಿದ್ದ ಸ್ಥಳೀಯರೇ ರಮೇಶ್‌ನನ್ನು ಪೊಲೀಸರಿಗೆ ಒಪ್ಪಿಸಿ, ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಸಂಬಂಧ ಲಷ್ಕರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mysuru

ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#

ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#

ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#

ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#

ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್

ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ!  | ಜನತಾ ನ್ಯೂ&#

ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#

ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#

ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#

ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#

ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#

ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#

ನ್ಯೂಸ್ MORE NEWS...