24 ಗಂಟೆಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊರೊನಾವೈರಸ್! | ಜನತಾ ನ್ಯೂಸ್

23 Apr 2021
498
Corona Virus in India

ನವದೆಹಲಿ: : ಕಳೆದ 24 ಗಂಟೆಗಳಲ್ಲಿ ಒಟ್ಟು 3,32,730 ಹೊಸ ಕೋವಿಡ್​ ಪ್ರಕರಣಗಳು ದೇಶದಲ್ಲಿ ವರದಿಯಾಗಿದ್ದು, ಇದು ವಿಶ್ವದಲ್ಲೇ ದಿನವೊಂದಕ್ಕೆ ದಾಖಲಾದ ಹೆಚ್ಚು ಪ್ರಕರಣಗಳಾಗಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಶುಕ್ರವಾರ ಬೆಳಗ್ಗೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಈವರೆಗೂ ಒಟ್ಟು 1,62,63,695 ಕರೊನಾ ಪ್ರಕರಣಗಳು ದಾಖಲಾಗಿವೆ.

ಕಳೆದ 24 ಗಂಟೆಗಳಲ್ಲಿ 1,93,279 ಸೋಂಕಿತರು ಗುಣಮುಖರಾಗಿದ್ದರೆ, 2,263 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ 24,28,616 ಸಕ್ರೀಯ ಪ್ರಕರಣಗಳಿದ್ದು, ಈವರೆಗೂ 1,36,48,159 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

RELATED TOPICS:
English summary :Corona Virus in India

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ನ್ಯೂಸ್ MORE NEWS...