ಮಾಜಿ ಸಚಿವ ಆರ್.ವಿ. ದೇಶಪಾಂಡೆಗೆ ಕೊರೊನಾ ಸೋಂಕು ದೃಢ | ಜನತಾ ನ್ಯೂಸ್
ಕಾರವಾರ : ಮಾಜಿ ಸಚಿವ ಆರ್.ವಿ. ದೇಶಪಾಂಡೆಗೆ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ.
ದೇಶಪಾಂಡೆ ಅವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ತಮಗೆ ಕೊರೊನಾ ಸೋಂಕು ಬಂದಿರುವ ಬಗ್ಗೆ ಪ್ರಕಟಿಸಿರುವ ದೇಶಪಾಂಡೆ ಅವರು ತನ್ನ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
RELATED TOPICS:
English summary :RV Deashapande