Tue,Apr23,2024
ಕನ್ನಡ / English

ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ, ಅಧಿಕಾರಿಗಳು ರೈತರಿಗೆ ಸಹಕರಿಸಬೇಕು: ಸಚಿವ ಬಿ.ಸಿ.ಪಾಟೀಲ್ | ಜನತಾ ನ್ಯೂಸ್

23 Apr 2021
1050

ಬೆಂಗಳೂರು : ದೈನಂದಿನ ಕೃಷಿ ಚಟುವಟಿಕೆಗಳಿಗೆ ಮತ್ತು ಕೃಷಿ ಇಲಾಖೆಗೆ ನೈಟ್ ಕರ್ಫ್ಯೂ ವೀಕೆಂಡ್ ಕರ್ಫ್ಯೂ, ಜನತಾ ಕರ್ಫ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ ತಡೆ ಅಥವಾ ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.

ಎಲ್ಲಾ ಇಲಾಖಾಧಿಕಾರಿಗಳು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಕರಿಸಬೇಕು. ಹೂವು, ಹಣ್ಣು,‌ ದವಸ ಧಾನ್ಯ ಮಾರುಕಟ್ಟೆಗೆ ಸಾಗಿಸಲು ಆರ್‌ಟಿಒ ಸೇರಿದಂತೆ ಯಾರೂ ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಬಿತ್ತನೆ ಕಾರ್ಯಕ್ಕಾಗಿ ಪೊಲೀಸ್ ಆಗಲೀ ಯಾವುದೇ ಇಲಾಖೆಯಾಗಲಿ ತೊಂದರೆ ಮಾಡಬಾರದು. ರಸಗೊಬ್ಬರ ಅಂಗಡಿಗಳಿಗಾಗಲೀ, ರೈತ ಸಂಪರ್ಕ ಕೇಂದ್ರಗಳಿಗಾಗಲೀ, ಬಿತ್ತನೆ ಕಾರ್ಯಕ್ಕಾಗಲೀ ಯಾರೂ ಸಹ ತೊಂದರೆಯನ್ನುಂಟು ಮಾಡಬಾರದು. ಕೆಲವು ಕಡೆ ಕೃಷಿ ಪರಿಕರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವುದು ತಪ್ಪು. ಎಲ್ಲಾ ಇಲಾಖೆಗಳು, ಎಲ್ಲಾ ಇಲಾಖಾಧಿಕಾರಿಗಳು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಕಾರ ನೀಡಬೇಕು.

ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಹೇರಬಾರದು. ಕೊರೋನಾ ಸುರಕ್ಷತೆ ಸಾಮಾಜಿಕ ಅಂತರದ ಜೊತೆಗೆ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕೆಂದು ಬಿ.ಸಿ.ಪಾಟೀಲ್ ಹೇಳಿದ್ದಾರೆ.

RELATED TOPICS:
English summary :B.C.Patil

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...