ಕೈಲಾಗದ ಮುಖ್ಯಮಂತ್ರಿಯವರನ್ನು ಇಟ್ಟುಕೊಂಡು ಕೊರೊನಾ ನಿಯಂತ್ರಣ ಮಾಡುವುದಾದರೂ ಹೇಗೆ ಪ್ರಧಾನಿಗಳೇ? | ಜನತಾ ನ್ಯೂಸ್

23 Apr 2021
512
Siddaramaiah

ಬೆಂಗಳೂರು : ಪರಿಸ್ಥಿತಿ ಕೈಮೀರಿಹೋಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜನತೆಯ ಮುಂದೆ ಗೋಳಾಡುತ್ತಿರುವುದರಿಂದ ಪ್ರಶ್ನೆ ನಿಮ್ಮನ್ನೇ ಕೇಳಬೇಕಾಗಿದೆ ಪ್ರಧಾನಿ ನರೇಂದ್ರ ಮೋದಿಯವರೇ.. ಕೈಲಾಗದ ಮುಖ್ಯಮಂತ್ರಿಯವರನ್ನು ಇಟ್ಟುಕೊಂಡು ಕೊರೊನಾ ನಿಯಂತ್ರಣ ಮಾಡುವುದಾದರೂ ಹೇಗೆ ಪ್ರಧಾನಿಗಳೇ? ಎಂಬುದಾಗಿ ಪ್ರಶ್ನಿಸಿದ್ದಾರೆ.

ಪ್ರಧಾನಿ‌ ಮೋದಿ ಅವರೇ, ಪರದೆಯಲ್ಲಿ ಮತ್ತೆ ಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ,‌ ಆಗಾಗ‌ ಮುಖ್ಯಮಂತ್ರಿಗಳಿಗೆ ಪಾಠ‌ಮಾಡಲು ನೀವು ಹೆಡ್‌ಮಾಸ್ಟರ್ ಕೂಡಾ ಅಲ್ಲ. ಮೊದಲು ರಾಜ್ಯಗಳ ಬೇಡಿಕೆಗಳನ್ನು ಈಡೇರಿಸಿ ಕೋವಿಡ್ ನಿಯಂತ್ರಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಪ್ರತಿಯೊಂದು ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ ಸಾಯುತ್ತಿದ್ದಾರೆ. ಆಮ್ಲಜನಕ ಪೂರೈಕೆ ಮಾಡಿ‌ ಎಂದರೆ ಅಕ್ರಮ ದಾಸ್ತಾನು‌ ಮಾಡಿದವರ ಮೇಲೆ ಕ್ರಮಕೈಗೊಳ್ಳಿ ಎಂದು ಕರೆ ನೀಡುತ್ತೀರಿ. ನೀವೇನು ರಾಜ್ಯಗಳ‌ ಅನುಮತಿ ಪಡೆದು ಆಮ್ಲಜನಕ ರಪ್ತು ಮಾಡಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಖಾಸಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಮೀಸಲಾದ ಹಾಸಿಗೆಗಳು 7621, ಭರ್ತಿಯಾಗಿರುವುದು 6123, ಲಭ್ಯ ಇರುವುದು 1487. ನಿತ್ಯ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ 15ಸಾವಿರಕ್ಕೂ ಹೆಚ್ಚು. ಈ ವಾಸ್ತವವನ್ನು ಕರ್ನಾಟಕ ಮುಖ್ಯಮಂತ್ರಿಯವರು ನಿಮಗೇನಾದರೂ ತಿಳಿಸಿದ್ದಾರೆಯೇ ಎಂದು ಮತ್ತೊಂದು ಟ್ವೀಟ್​ನಲ್ಲಿ ಸಿದ್ದರಾಮಯ್ಯ ಮೋದಿ ಅವರನ್ನು ಪಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಶೇ 65ರಷ್ಟು ಸಾಮಾನ್ಯ ಹಾಸಿಗೆ, ಶೇ 96ರಷ್ಟು ಬಹು ಅವಲಂಬನೆಯ ಹಾಸಿಗೆ, ಶೇ 98ರಷ್ಟು ಐಸಿಯು ಹಾಸಿಗೆ ಮತ್ತು ಶೇ 97ರಷ್ಟು ವೆಂಟಿಲೇಟರ್ ಹಾಸಿಗೆ ಭರ್ತಿಯಾಗಿವೆ. ನಿತ್ಯ 15 ಸಾವಿರಕ್ಕೂ ಹೆಚ್ಚು ಸೋಂಕಿತರು ಆಸ್ಪತ್ರೆ ಎದುರು ಕ್ಯೂ ನಿಲ್ಲುತ್ತಿದ್ದಾರೆ. ಅವರದ್ದೇನು ಗತಿ ಪ್ರಧಾನಿಗಳೇ ಎಂದು ಕಿಡಿಕಾರಿದ್ದಾರೆ.

RELATED TOPICS:
English summary :Siddaramaiah

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#

ನ್ಯೂಸ್ MORE NEWS...